Home
ಮೊಬೈಲ್

ಸ್ಯಾಮ್‌ಸಂಗ್‌ ಬಿಡುಗಡೆ ಮಾಡಿದ ಹೊಸ ಸ್ಮಾರ್ಟ್‌ಫೋನ್‌ಗಳು

By Ashwath

ಹೊಸದಾಗಿ ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸಿತ್ತಿದ್ದವರಿಗೆ ಗುಡ್‌ನ್ಯೂಸ್‌. ಸ್ಯಾಮ್‌ಸಂಗ್‌ ಕಳೆದ ಮೂರು ತಿಂಗಳಿನಲ್ಲಿ ಭಾರತದ ಮಾರುಕಟ್ಟೆಗೆ ಎಂಟು ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಹೀಗಾಗಿ ಗಿಝ್‌ಬಾಟ್‌ ಇಂದು ಸ್ಯಾಮ್‌ಸಂಗ್‌ ಮಾರುಟಕಟ್ಟೆಗೆ ಬಿಡುಗಡೆ ಮಾಡಿದ ಹೊಸ ಡ್ಯುಯಲ್‌ ಸಿಮ್‌ ಮತ್ತು ಸಿಂಗಲ್‌ ಸಿಮ್‌ ಸ್ಮಾರ್ಟ್‌ಫೋನ್‌ಗಳ ವಿವರ ತಂದಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ.

ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ರ್ಯಾಂಡ್ 2

ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ರ್ಯಾಂಡ್ 2

ವಿಶೇಷತೆ:

ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.25 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(720 x 1280 ಪಿಕ್ಸೆಲ್‌)
ಆಂಡ್ರಾಯ್ಡ್‌ 4.3 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1.5ಜಿಬಿ ರ್‍ಯಾಮ್‌
8ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2600 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌ ಡ್ಯುಯೊಸ್‌ 2

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌ ಡ್ಯುಯೊಸ್‌ 2

ಬೆಲೆ:10575

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಸ್ಕ್ರೀನ್(480x800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 Ghz ಡ್ಯುಯಲ್‌ ಕೋರ್‍ ಪ್ರೊಸೆಸರ್‌
768 MB ರ್‍ಯಾಮ್‌
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಗ್ಲೋನಾಸ್‌
1500 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಗೋಲ್ಡನ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಗೋಲ್ಡನ್‌

ಬೆಲೆ:46,501

ವಿಶೇಷತೆ:
ಸಿಂಗಲ್‌ ಸಿಮ್‌
3.7 ಇಂಚಿನ ಡ್ಯುಯಲ್‌ ಸೂಪರ್‌ AMOLED ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.7 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
1.5 GB ರ್‍ಯಾಮ್‌
16 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಜಿಪಿಎಸ್‌,ಎ-ಜಿಪಿಎಸ್‌,ಬ್ಲೂಟೂತ್‌‌
1820 mAh ಬ್ಯಾಟರಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಸ್ಟಾರ್‌ ಪ್ರೊ

ಸ್ಯಾಮ್‌ಸಂಗ್‌ ಗೆಲಾಕ್ಸಿ ಸ್ಟಾರ್‌ ಪ್ರೊ

ಬೆಲೆ:6,245

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGA ಸ್ಕ್ರೀನ್‌ (480x800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1GHz ಪ್ರೊಸೆಸರ್‌
512MB ರ್‍ಯಾಮ್‌
4GB ಆಂತರಿಕ ಮೆಮೊರಿ
32GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2 ಎಂಪಿ ಹಿಂದುಗಡೆ ಕ್ಯಾಮೆರಾ
1500mAh ಬ್ಯಾಟರಿ

 ಗೆಲಾಕ್ಸಿ ನೋಟ್‌ 3

ಗೆಲಾಕ್ಸಿ ನೋಟ್‌ 3

ಬೆಲೆ: 46900

ವಿಶೇಷತೆ:
5.7 ಇಂಚಿನ ಫುಲ್‌ ಎಚ್‌ಡಿ ಸುಪರ್‌ AMOLED ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.3 ಜೆಲ್ಲಿ ಬೀನ್‌ ಓಎಸ್‌
1.9GHz ಅಕ್ಟಾ ಕೋರ್‌ ಪ್ರೊಸೆಸರ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ
32/64 GB ಆಂತರಿಕ ಮೆಮೋರಿ
3GB RAM
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3,200 mAh ಬ್ಯಾಟರಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಬೆಲೆ:21,750

ವಿಶೇಷತೆ
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಅಮೊಲೆಡ್‌ ಕ್ಯೂ ಎಚ್‌ಡಿ ಸ್ಕ್ರೀನ್‌(540 x 960 ಪಿಕ್ಸೆಲ್)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1.7GHz ಡ್ಯುಯಲ್‌ ಕೋರ್‍ ಪ್ರೊಸೆಸರ್‍
1.5GB ರ್‍ಯಾಮ್
8GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದಾ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
1900mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್

ಬೆಲೆ:25,450

ವಿಶೇಷತೆ:
ಸಿಂಗಲ್‌ ಸಿಮ್‌
4.3 ಇಂಚಿನ ಸುಪರ್‌ AMOLED qHD ಟಚ್‌ಸ್ಕ್ರೀನ್
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
8 GB ಆಂತರಿಕ ಮೆಮೊರಿ
1.5GB RAM
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಎನ್‌ಎಫ್‌ಸಿ
16 ಎಂಪಿ ಹಿಂದುಗಡೆ ಕ್ಯಾಮೆರಾ(10X ಅಪ್ಟಿಕಲ್‌ ಝೂಮ್‌)
1.9 ಎಂಪಿ ಮುಂದುಗಡೆ ಕ್ಯಾಮೆರಾ
2,330mAh ಬ್ಯಾಟರಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಟ್ರೆಂಡ್‌ ಡ್ಯುಯೊಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಟ್ರೆಂಡ್‌ ಡ್ಯುಯೊಸ್‌

ಬೆಲೆ:8260

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
3 ಎಂಪಿ ಹಿಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,3ಜಿ,ಬ್ಲೂಟೂತ್‌,ಮೈಕ್ರೋಯುಎಸ್‌ಬಿ
1500 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+