Home
ಮೊಬೈಲ್

8 ಎಂಪಿ ಕ್ಯಾಮೆರಾವಿರುವ ಮೈಕ್ರೋಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ಗಳು

By Ashwath

ದೇಶಿಯ ಕಂಪೆನಿ ಮೈಕ್ರೋಮ್ಯಾಕ್ಸ್‌ ಮೊಬೈಲ್‌ಗಳಿಗೆ ಈಗ ಭಾರೀ ಬೇಡಿಕೆ. ಕ್ಯಾನ್‌ವಾಸ್‌ ಸರಣಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಪ್ರಸಿದ್ದಿಯಾಗುತ್ತಿದ್ದಂತೆ ಮೈಕ್ರೋಮ್ಯಾಕ್ಸ್‌ ಇದೇ ಸರಣಿಯಲ್ಲಿ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡುತ್ತಿದೆ. ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಮೊಬೈಲ್‌ಗಳು ಸಿಗುವುದರಿಂದ ಜನರು ಹೆಚ್ಚಾಗಿ ಮೈಕ್ರೋಮ್ಯಾಕ್ಸ್‌ ಕಂಪೆನಿಯ ಸ್ಮಾರ್ಟ್‌ಫೋನ್‌ ಖರೀದಿಸಲು ಮುಂದಾಗುತ್ತಿದ್ದಾರೆ. ಅದರಲ್ಲೂ ಈಗ ಮೈಕ್ರೋಮ್ಯಾಕ್ಸ್‌ ಹೆಚ್ಚಾಗಿ ಹಿಂದುಗಡೆ 8 ಎಂಪಿ ಕ್ಯಾಮೆರಾಗಳಿರುವ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಿದೆ. ಡ್ಯುಯಲ್ ಸಿಮ್‌, ಎಲ್‌ಇಡಿ ಫ್ಲ್ಯಾಶ್‌ ಸೌಲಭ್ಯ ಕಡಿಮೆ ಬೆಲೆಯ ಮೈಕ್ರೋಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ಲ್ಲಿ ಸಿಗುವುದರಿಂದ ಜನ ಹೆಚ್ಚಾಗಿ ಈ ಕಂಪೆನಿಯತ್ತ ಆಕರ್ಷಿ‌ತರಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಇಲ್ಲಿ 14ಸಾವಿರದೊಳಗಿರುವ 8 ಎಂಪಿ ಕ್ಯಾಮೆರಾವಿರುವ ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್‌ಗಳ ಮಾಹಿತಿ ಇದೆ. ಒಂದೊಂದೆ ಪುಟವನ್ನು ತಿರುಗಿಸಿಕೊಂಡು ನೋಡಿಕೊಂಡು ಹೋಗಿ.ನಂತರ ನಿಮ್ಮ ಬಜೆಟ್‌ಗೆ ಅನುಗುಣವಾಗಿ ಹೊಸ ಮೈಕ್ರೋಮ್ಯಾಕ್ಸ್‌ ಸ್ಮಾರ್ಟ್‌‌ಫೋನ್‌ ಖರೀದಿಸಿ.

ಮೈಕ್ರೋಮ್ಯಾಕ್ಸ್‌ ಕಂಪೆನಿಯ ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ: ಗ್ಯಾಲರಿ

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಎಚ್‌ಡಿ 116

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಎಚ್‌ಡಿ 116

ವಿಶೇಷತೆ:
5 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
1.2GHz ಕ್ವಾಡ್‌ ಕೋರ್‌ ಮೀಡಿಯಾ ಟೆಕ್‌ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೊಮೊರಿ
1GB RAM
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈ-ಫಿ,ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ ಸ್ಲಾಟ್‌
2,100 mAh ಬ್ಯಾಟರಿ
ರೂ.13,699 ಬೆಲೆಯಲ್ಲಿ ಖರೀದಿಸಿ

ಮೈಕ್ರೋಮ್ಯಾಕ್ಸ್‌  ಕ್ಯಾನ್‌ವಾಸ್‌ 2 A110

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 2 A110

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಲ್‌ಸಿಡಿ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್‌)
ಆಂಡ್ರಾಯ್ಡ್ 4 ಐಸಿಎಸ್‌ ಓಎಸ್‌
512 MB RAM
2 GB ಆಂತರಿಕ ಮೆಮೋರಿ
1 GHz ಡ್ಯುಯಲ್‌ ಕೋರ್‌ ಪ್ರೋಸೆಸೆರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ(ಡ್ಯುಯಲ್‌ ಎಲ್‌ಇಡಿ ಫ್ಲ್ಯಾಶ್)
0.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ ಬ್ಲೂಟೂತ್‌,ವೈಫೈ,ಯುಎಸ್‌ಬಿ 2.0
2000 mAh ಬ್ಯಾಟರಿ
ರೂ. 10,249 ಬೆಲೆಯಲ್ಲಿ ಖರೀದಿಸಿ

ಮೈಕ್ರೋಮ್ಯಾಕ್ಸ್‌ ಎ111 ಕ್ಯಾನ್‌ವಾಸ್‌ ಡೂಡಲ್‌

ಮೈಕ್ರೋಮ್ಯಾಕ್ಸ್‌ ಎ111 ಕ್ಯಾನ್‌ವಾಸ್‌ ಡೂಡಲ್‌

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಮಲ್ಟಿ ಟಚ್‌ ಸ್ಕ್ರೀನ್
1.2GHz ಕ್ವಾಡ್‌ ಕೋರ್‌ ಸ್ನಾಪ್‌ಡ್ರಾಗನ್‌ ಪ್ರೋಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್‌,ಎಲ್‌ಎಇಡಿ ಫ್ಲ್ಯಾಶ್‌)
ಮುಂದುಗಡೆ ವಿಜಿಎ ಕ್ಯಾಮೆರಾ
512MB RAM
4GB ಆಂತರಿಕ ಮೆಮೋರಿ ವೈಫೈ,3G,ಬ್ಲೂಟೂತ್‌,ಜಿಪಿಎಸ್‌
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,100 mAh ಬ್ಯಾಟರಿ
ರೂ. 12,999 ಬೆಲೆಯಲ್ಲಿ ಖರೀದಿಸಿ

ಮೈಕ್ರೋಮ್ಯಾಕ್ಸ್‌ ಎ 110 ಕ್ಯೂ ಕ್ಯಾನ್‌ವಾಸ್ 2 ಪ್ಲಸ್‌

ಮೈಕ್ರೋಮ್ಯಾಕ್ಸ್‌ ಎ 110 ಕ್ಯೂ ಕ್ಯಾನ್‌ವಾಸ್ 2 ಪ್ಲಸ್‌

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್‌ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1GB RAM
4GB ಆಂತರಿಕ ಮೆಮೋರಿ
1.2Ghz ಕ್ವಾಡ್‌ ಕೋರ್‌ ಪ್ರೋಸೆಸೆರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ(ಡ್ಯುಯಲ್‌ ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ ಬ್ಲೂಟೂತ್‌,ವೈಫೈ,ಯುಎಸ್‌ಬಿ 2.0
2000 mAh ಬ್ಯಾಟರಿ
ರೂ.12,290 ಬೆಲೆಯಲ್ಲಿ ಖರೀದಿಸಿ

ಮೈಕ್ರೋಮ್ಯಾಕ್ಸ್‌ ಎ90 ಎಸ್‌

ಮೈಕ್ರೋಮ್ಯಾಕ್ಸ್‌ ಎ90 ಎಸ್‌

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಸುಪರ್‌ AMOLED ಸ್ಕ್ರೀನ್‌(800 x 480)
ಆಂಡ್ರಾಯ್ಡ್‌ 4.0 ಐಸಿಎಸ್‌ ಓಎಸ್‌
1 GHz ಡ್ಯುಯಲ್‌ ಕೋರ್‌ ಮೀಡಿಯಾ ಟೆಕ್ ಪ್ರೊಸೆಸರ್‍
512MB RAM
4GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ ಬ್ಲೂಟೂತ್‌,ವೈಫೈ,ಯುಎಸ್‌ಬಿ
1600 mAh ಬ್ಯಾಟರಿ
ರೂ.11,265 ಬೆಲೆಯಲ್ಲಿ ಖರೀದಿಸಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+