Home
ಮೊಬೈಲ್

ಟಾಪ್‌ ಸ್ಮಾರ್ಟ್‌ಫೋನ್‌ಗಳ ಬೆಲೆ ದಿಢೀರ್‌ ಇಳಿಕೆ

By Ashwath

ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಆಲೋಚನೆ ಮಾಡಿದವರಿಗೆ ಗುಡ್‌ನ್ಯೂಸ್‌.ವಿಶ್ವದ ಟಾಪ್‌ ಸ್ಮಾರ್ಟ್‌ಫೋನ್‌‌ ತಯಾರಿಕ ಕಂಪೆನಿಗಳು ಹೊಸ ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿರುವಾಗಲೇ ಈ ಕಂಪೆನಿಯ ಜೊತೆಗೆ ದೇಶೀಯ ಕಂಪೆನಿಗಳು ಈ ಹಿಂದೆ ಬಿಡುಗಡೆ ಮಾಡಿದ ಸ್ಮಾರ್ಟ್‌ಫೋನ್‌ಗಳ ಬೆಲೆ ದಿಢೀರ್‌ ಇಳಿಕೆಯಾಗಿದೆ.

ಹೀಗಾಗಿ ಇಲ್ಲಿ ಬಿಡುಗಡೆಯಾಗಿದ್ದಾಗ ಈ ಸ್ಮಾರ್ಟ್‌ಫೋನ್‌ಗೆ ನಿಗದಿಯಾದ ಬೆಲೆ ಮತ್ತು ಸದ್ಯದ ಮಾರುಕಟ್ಟೆಯಲ್ಲಿ ನಿಗದಿಯಾಗಿರುವ ಬೆಲೆಯ ಮಾಹಿತಿಯನ್ನು ನೀಡಲಾಗಿದೆ.ಒಂದೊಂದೆ ಪುಟವನ್ನು ತಿರುಗಿಸಿ ಎಷ್ಟು ರೂಪಾಯಿ ಕಡಿಮೆಯಾಗಿದೆ ಎನ್ನುವುದನ್ನು ನೋಡಿಕೊಂಡು ಹೋಗಿ ಹೋಗಿ. ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್‌‌ ಖರೀದಿಸಿ.

ವಿವಿಧ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ:ಗ್ಯಾಲರಿ

 ಬ್ಲ್ಯಾಕ್‌ಬೆರಿ ಝಡ್‌ 10

ಬ್ಲ್ಯಾಕ್‌ಬೆರಿ ಝಡ್‌ 10

ವಿಶೇಷತೆ: 4.2 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌ (1280 x 768 ಪಿಕ್ಸೆಲ್)
1.5GHz T ಡ್ಯುಯಲ್‌ ಕೋರ್‌ ಪ್ರೊಸೆಸರ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೊಮೊರಿ
2GB RAM
ಮೈಕ್ರೋ ಎಸ್‌ಡಿ ಸ್ಲಾಟ್‌, ಎಚ್‌ಡಿಎಂಐ ಪೋರ್ಟ್, ವೈಫಿ,ಬ್ಲೂಟೂತ್‌,ಎನ್‌ಎಫ್‌ಸಿ
1,800 mAh ಬ್ಯಾಟರಿ

 ನೋಕಿಯಾ ಲೂಮಿಯಾ 625

ನೋಕಿಯಾ ಲೂಮಿಯಾ 625

ವಿಶೇಷತೆ:
4.7 ಇಂಚಿನ WVGA ಸ್ಕ್ರೀನ್‌(480x800 ಪಿಕ್ಸೆಲ್‌)
ವಿಂಡೋಸ್‌ ಫೋನ್‌ 8 ಆಪರೇಟಿಂಗ್‌ ಸಿಸ್ಟಂ
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
2,000mAh ಬ್ಯಾಟರಿ

  ನೋಕಿಯಾ ಲೂಮಿಯಾ 925

ನೋಕಿಯಾ ಲೂಮಿಯಾ 925

ವಿಶೇಷತೆ:
4.5 ಇಂಚಿನ ಸ್ಕ್ರೀನ್‌(768 x 1280 ಪಿಕ್ಸೆಲ್‌)
1.5GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
ವಿಂಡೋಸ್‌ ಫೋನ್‌ 8 ಓಎಸ್‌
1GB RAM
16GB ಆಂತರಿಕ ಮೆಮೋರಿ
7 GB ಕ್ಲೌಡ್‌ ಸ್ಟೋರೆಜ್‌
ಹಿಂದುಗಡೆ 8.7 ಎಂಪಿ ಪ್ಯೂರ್‌ ವ್ಯೂ ಕ್ಯಾಮೆರಾ
1.3ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,3ಜಿ,ಎನ್‌ಎಫ್‌ಸಿ,ಎಲ್‌ಟಿಇ,ಯುಎಸ್‌‌ಬಿ,ಬ್ಲೂಟೂತ್‌
2,000 mAh ಬ್ಯಾಟ
ರಿ

 ಸೋನಿ ಎಕ್ಸ್‌ಪೀರಿಯಾ ಝಡ್‌ 1

ಸೋನಿ ಎಕ್ಸ್‌ಪೀರಿಯಾ ಝಡ್‌ 1

ವಿಶೇಷತೆ:
5 ಇಂಚಿನ ಫುಲ್‌ ಎಚ್‌ಡಿ TRILUMINOS ಸ್ಕ್ರೀನ್‌(1080x1920)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
2.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
2GB RAM
16GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
20.7 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎನ್‌ಎಫ್‌ಸಿ
3000mAh ಬ್ಯಾಟರಿ

 ಎಚ್‌ಟಿಸಿ ಬಟರ್‌ಫ್ಲೈ

ಎಚ್‌ಟಿಸಿ ಬಟರ್‌ಫ್ಲೈ

ಹಿಂದಿನ ಬೆಲೆ: 45,990
ಪ್ರಸ್ತುತ ಬೆಲೆ:35,899
ವಿಶೇಷತೆ:
5 ಇಂಚಿನ ಫುಲ್‌ ಎಚ್‌ಡಿ ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್‌)
2 GB RAM 4.1 ಆಂಡ್ರಾಯ್ಡ್‌ ಜೆಲ್ಲಿ ಬೀನ್‌ ಓಎಸ್‌
1.5 GHz ಕ್ವಾಡ್‌-ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೊಮೊರಿ
32Gವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫಿ, ಬ್ಲೂಟೂತ್‌ 4.0,ಎನ್‌ಎಫ್‌ಸಿ
2,020 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಹಿಂದಿನ ಬೆಲೆ:41,500
ಪ್ರಸ್ತುತ ಬೆಲೆ:34,999

ವಿಶೇಷತೆ: 5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌(1920 x 1080 ಪಿಕ್ಸೆಲ್‌) ಆಂಡ್ರಾಯ್ಡ್‌ 4.2.2 ಜೆಲ್ಲಿಬೀನ್‌ ಓಎಸ್‌
ಅಕ್ಟಾ ಕೋರ್‌ ಪ್ರೋಸೆಸರ್ 2GB RAM
16GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್‌,ಎಲ್‌ಇಡಿಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್‌
2,600mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಎಚ್‌ಡಿ

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಎಚ್‌ಡಿ

ವಿಶೇಷತೆ:
5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌
1.2GHz ಕ್ವಾಡ್‌ಕೋರ್‌ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೆಮೋರಿ
1GB RAM
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈ-ಫೈ,ಬ್ಲೂಟೂತ್‌
2,100 mAh ಬ್ಯಾಟರಿ

  ಮೈಕ್ರೋಮ್ಯಾಕ್ಸ್‌ ಎ111 ಕ್ಯಾನ್‌ವಾಸ್‌ ಡೂಡಲ್‌

ಮೈಕ್ರೋಮ್ಯಾಕ್ಸ್‌ ಎ111 ಕ್ಯಾನ್‌ವಾಸ್‌ ಡೂಡಲ್‌

ವಿಶೇಷತೆ: ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಮಲ್ಟಿ ಟಚ್‌ ಸ್ಕ್ರೀನ್
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್‌,ಎಲ್‌ಎಇಡಿ ಫ್ಲ್ಯಾಶ್‌)
ಮುಂದುಗಡೆ ವಿಜಿಎ ಕ್ಯಾಮೆರಾ
512MB RAM
4GB ಆಂತರಿಕ ಮೆಮೋರಿ
ವೈಫೈ,3G,ಬ್ಲೂಟೂತ್‌,ಜಿಪಿಎಸ್‌
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,100 mAh ಬ್ಯಾಟರಿ

 ಐಫೋನ್‌ 5

ಐಫೋನ್‌ 5

ಹಿಂದಿನ ಬೆಲೆ:45,500
ಪ್ರಸ್ತುತ ಬೆಲೆ:36,000

ವಿಶೇಷತೆ: ಸಿಂಗಲ್‌ ಸಿಮ್‌
4 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1136 x 640 ಪಿಕ್ಸೆಲ್‌)
ಐಓಎಸ್‌6
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
1 GB RAM
16/32/64 GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಹಿಂದುಗಡೆ ಕ್ಯಾಮೆರಾ
ವೈಫೈಬ್ಲೂಟೂತ್‌,ಯುಎಸ್‌ಬಿ
1440 mAh ಬ್ಯಾಟರಿ

 ಲೆನೊವೊ ಕೆ 900

ಲೆನೊವೊ ಕೆ 900

ವಿಶೇಷತೆ: 5.5 ಇಂಚಿನ ಐಪಿಎಸ್‌ ಎಲ್‌ಸಿಡಿ ಸ್ಕ್ರೀನ್‌( 1080x1920 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
2GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್‌,ಎಲ್‌ಇಡಿ ಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
2G, 3G, GPRS, EDGE, WLAN,ವೈಫೈ,ಬ್ಲೂಟೂತ್‌
32 GB ವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ‌
2500mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+