Home
ಮೊಬೈಲ್

15 ಸಾವಿರದೊಳಗಿನ ಟಾಪ್‌ ಸ್ಮಾರ್ಟ್‌‌ಫೋನ್‌ಗಳು

By Ashwath

ನೀವೇನಾದ್ರೂ 15000 ಸಾವಿರದೊಳಗೆ ಉತ್ತಮ ಗುಣಮಟ್ಟದ ಸ್ಮಾರ್ಟ್‌‌ಫೋನ್‌ ಖರೀದಿಸಬೇಕು ಎಂದು ಯೋಚನೆ ಮಾಡುತ್ತಿದ್ದೀರಾ? ಹಾಗಾದ್ರೆ ಚಿಂತೆ ಮಾಡಬೇಡಿ. ಗಿಜ್ಬಾಟ್‌ ನಿಮಗಾಗಿ ಟಾಪ್‌ ಕಂಪೆನಿಗಳ ಆಂಡ್ರಾಯ್ಡ್‌ ಜೆಲ್ಲಿಬೀನ್‌ ಮತ್ತು ಒಂದು ವಿಂಡೋಸ್‌ ಆಪರೇಟಿಂಗ್‌ ಸಿಸ್ಟಂ ಹೊಂದಿರುವ ಸ್ಮಾರ್ಟ್‌‌ಫೋನ್‌ಗಳ ಮಾಹಿತಿಯನ್ನು ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ ಮಾಹಿತಿಯನ್ನು ಓದಿಕೊಂಡು ಹೋಗಿ.ನಂತರ ನಿಮ್ಮ ಬಜೆಟ್‌ಗೆ ಅನುಗುಣವಾಗಿ ಸ್ಮಾರ್ಟ್‌‌ಫೋನ್‌ ಖರೀದಿಸಿ.

ಹೊಸದಾಗಿ ಬಂದಿರುವ ಸ್ಮಾರ್ಟ್‌‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ : ಗಿಜ್ಬಾಟ್‌ ಗ್ಯಾಲರಿ

15 ಸಾವಿರದೊಳಗಿನ ಟಾಪ್‌ ಸ್ಮಾರ್ಟ್‌‌ಫೋನ್‌ಗಳು

15 ಸಾವಿರದೊಳಗಿನ ಟಾಪ್‌ ಸ್ಮಾರ್ಟ್‌‌ಫೋನ್‌ಗಳು

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್ ಓಎಸ್‌
3.27 ಇಂಚಿನ ಸ್ಕ್ರೀನ್‌
1GHz ಸಿಂಗಲ್‌ ಕೋರ್‌ ಪ್ರೋಸೆಸರ್
3 ಎಂಪಿ ಹಿಂದುಗಡೆ ಕ್ಯಾಮೆರಾ
768MB RAM
4GB ಆಂತರಿಕ ಮೆಮೋರಿ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಜಿಪಿಎಸ್‌,ಬ್ಲೂಟೂತ್
1300mAh ಬ್ಯಾಟರಿ
ರೂ. 8,149 ರೂಪಾಯಿಯಲ್ಲಿ ಖರೀದಿಸಿ

15 ಸಾವಿರದೊಳಗಿನ ಟಾಪ್‌ ಸ್ಮಾರ್ಟ್‌‌ಫೋನ್‌ಗಳು

15 ಸಾವಿರದೊಳಗಿನ ಟಾಪ್‌ ಸ್ಮಾರ್ಟ್‌‌ಫೋನ್‌ಗಳು

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್ ಓಎಸ್‌
4.5 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
1.2 GHz ಕ್ವಾಡ್‌ ಕೋರ್‌ ಪ್ರೋಸೆಸರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ
1ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ರೂ. 11,550 ಬೆಲೆಯಲ್ಲಿ ಖರೀದಿಸಿ

15 ಸಾವಿರದೊಳಗಿನ ಟಾಪ್‌ ಸ್ಮಾರ್ಟ್‌‌ಫೋನ್‌ಗಳು

15 ಸಾವಿರದೊಳಗಿನ ಟಾಪ್‌ ಸ್ಮಾರ್ಟ್‌‌ಫೋನ್‌ಗಳು

ವಿಶೇಷತೆ:
4.3 ಇಂಚಿನ ಐಪಿಎಸ್‌ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್‌
768 MB RAM
1GHz ಕ್ವಾಲಕಂ ಸ್ನಾಪ್‌ಡ್ರಾಗನ್‌ ಪ್ರೋಸೆಸರ್‌
4 GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2460 mAh ಬ್ಯಾಟರಿ
ರೂ.14,990 ಬೆಲೆಯಲ್ಲಿ ಖರೀದಿಸಿ

15 ಸಾವಿರದೊಳಗಿನ ಟಾಪ್‌ ಸ್ಮಾರ್ಟ್‌‌ಫೋನ್‌ಗಳು

15 ಸಾವಿರದೊಳಗಿನ ಟಾಪ್‌ ಸ್ಮಾರ್ಟ್‌‌ಫೋನ್‌ಗಳು

ಎಲ್‌ಜಿ ಅಪ್ಟಿಮಸ್‌ ಎಲ್‌ 5 ಡ್ಯುಯಲ್‌
ವಿಶೇಷತೆ:
4 ಇಂಚಿನ ಫುಲ್‌ ಟಚ್‌ಸ್ಕ್ರೀನ್
ಆಂಡ್ರಾಯ್ಡ್‌ 4.1.2 ಜೆಲ್ಲಿ ಬೀನ್‌ ಓಎಸ್‌
1.0 GHz ಸಿಂಗಲ್‌ ಕೋರ್‌ ಪ್ರೋಸೆಸರ್‍
ಜಿಪಿಎಸ್‌,ವೈಫೈ,ಬ್ಲೂಟೂತ್‌
5ಎಂಪಿ ಹಿಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1700 mAh ಬ್ಯಾಟರಿ
ರೂ.10,890 ಬೆಲೆಯಲ್ಲಿ ಖರೀದಿಸಿ

15 ಸಾವಿರದೊಳಗಿನ ಟಾಪ್‌ ಸ್ಮಾರ್ಟ್‌‌ಫೋನ್‌ಗಳು

15 ಸಾವಿರದೊಳಗಿನ ಟಾಪ್‌ ಸ್ಮಾರ್ಟ್‌‌ಫೋನ್‌ಗಳು

ವಿಶೇಷತೆ :
3.8 ಇಂಚಿನ WVGA ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
1GHz ಡ್ಯುಯಲ್‌ ಕೋರ್‌ ಪ್ರೋಸೆಸರ್‌
ವಿಂಡೋಸ್‌ 8 ಓಎಸ್‌ ಆಪರೇಟಿಂಗ್‌ ಸಿಸ್ಟಂ
512MB RAM
8GB ಆಂತರಿಕ ಮೆಮೋರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಎದುರುಗಡೆ ವಿಜಿಎ ಕ್ಯಾಮೆರಾ
ಎನ್‌ಎಫ್‌ಸಿ,ವೈಫೈ,ಬ್ಲೂಟೂತ್‌
1,300 mAh ಬ್ಯಾಟರಿ
ರೂ.13,999 ಬೆಲೆಯಲ್ಲಿ ಖರೀದಿಸಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+