ಎಚ್‌ಟಿಸಿಯಿಂದ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್
ತೈವಾನ್ ಮೂಲದ ಎಚ್‌ಟಿಸಿ ಕಂಪೆನಿ ದೇಶೀಯ ಮಾರುಕಟ್ಟೆಗೆ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಎರಡು ಸಿಮ್ ಹಾಕಬಹುದಾದ ಎಚ್‌ಟಿಸಿ ಡಿಸೈರ್310 ಬಿಡುಗಡೆ ಮಾಡಿದ್ದು,11,700 ರೂಪಾಯಿ ಬೆಲೆಯನ್ನು ನಿಗದಿಪಡಿಸಿದೆ.
132.4x68x11.3 ಮಿ.ಮೀ ಗಾತ್ರದ ಸ್ಮಾರ್ಟ್‌ಫೋನ್ 140 ಗ್ರಾಂ ತೂಕವನ್ನು ಹೊಂದಿದೆ.1.3 GHz ಮೀಡಿಯಾ ಟೆಕ್ ಪ್ರೊಸೆಸರ್ 4ಜಿಬಿ ಆಂತರಿಕ ಮೆಮೊರಿ, 1 ಜಿಬಿ ರ್‍ಯಾಮ್,5 ಎಂಪಿ ಹಿಂದುಗಡೆ ಕ್ಯಾಮೆರಾವನ್ನು ಸ್ಮಾರ್ಟ್‌ಫೋನ್ ಒಳಗೊಂಡಿದೆ.
ಎಚ್‌ಟಿಸಿ ಡಿಸೈರ್ 310
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಟಿಎಫ್‌ಟಿ ಸ್ಕ್ರೀನ್(480 x 854 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.3 GHz ಮೀಡಿಯಾ ಟೆಕ್ ಕ್ವಾಡ್ ಕೋರ್ ಪ್ರೊಸೆಸರ್
4ಜಿಬಿ ಆಂತರಿಕ ಮೆಮೊರಿ
1 ಜಿಬಿ ರ್‍ಯಾಮ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಜಿಪಿಎಸ್,ಬ್ಲೂಟೂತ್
2000 mAh ಬ್ಯಾಟರಿ
ಇದನ್ನೂ ಓದಿ: ಯುಗಾದಿ ಹಬ್ಬ-ದೇಶೀಯ ಸ್ಮಾರ್ಟ್‌ಫೋನ್‌ಗಳ ಬೆಲೆ ಮತ್ತಷ್ಟು ಇಳಿಕೆ


Click it and Unblock the Notifications













