ಎಚ್‌ಟಿಸಿಯಿಂದ ಮತ್ತೊಂದು ಜೆಲ್ಲಿಬೀನ್ ಸ್ಮಾರ್ಟ್‌ಫೋನ್ ಬಿಡುಗಡೆ
ಎಚ್‌ಟಿಸಿ ಡಿಸೈರ್ ಸರಣಿಯಲ್ಲಿ ಮತ್ತೊಂದು ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಎಚ್‌ಟಿಸಿ ಡಿಸೈರ್ 500 ಹೆಸರಿನ ಸ್ಮಾರ್ಟ್‌ಫೋನ್‌ನ್ನು ತೈವಾನ್‌ಲ್ಲಿ ಬಿಡುಗಡೆಯಾಗಿದೆ.
ಜೆಲ್ಲಿಬೀನ್ ಆಪರೇಟಿಂಗ್ ಸಿಸ್ಟಂ ಹೊಂದಿರುವ ಸ್ಮಾರ್ಟ್‌ಫೋನ್ 1.2GHz ಪ್ರೊಸೆಸರ್‌ನೊಂದಿಗೆ ಬಂದಿದೆ. ಈ ಸ್ಮಾರ್ಟ್‌ಫೋನ್ ಭಾರತದ ಮಾರುಕಟ್ಟೆಗೆ ಯಾವಾಗ ಬರುತ್ತದೆ ಮತ್ತು ಈ ಸ್ಮಾರ್ಟ್‌ಫೋನಿನ ಬೆಲೆಯನ್ನು ಎಚ್‌ಟಿಸಿ ಪ್ರಕಟಸಿಲ್ಲ. ಆದರೆ ಈ ಸ್ಮಾರ್ಟ್‌ಫೋನ್‌ಗೆ ಎಚ್‌ಟಿಸಿ ಸುಮಾರು 24 ಸಾವಿರ ರೂನಲ್ಲಿ ಬಿಡುಗಡೆ ಮಾಡಬಹುದು ಎಂದು ಅಂದಾಜಿಸಲಾಗಿದೆ.
ಎಚ್‌ಟಿಸಿ ಡಿಸೈರ್ 500
ವಿಶೇಷತೆ:
4.3 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
4GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.6 ಎಂಪಿ ಮುಂದುಗಡೆ ಕ್ಯಾಮೆರಾ
1800mAh ಬ್ಯಾಟರಿ
ಇದನ್ನೂ ಓದಿ: ಹೆಚ್ಚು ಖರೀದಿಯಾಗುತ್ತಿರುವ ಟಾಪ್-5 ಎಚ್‌ಟಿಸಿ ಸ್ಮಾರ್ಟ್‌ಫೋನ್‌ಗಳು
ಎಚ್‌ಟಿಸಿ ಕಂಪೆನಿಯ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಗಾಗಿ ಇಲ್ಲಿ ಭೇಟಿ ನೀಡಿ :ಗ್ಯಾಲರಿ

ಎಚ್‌ಟಿಸಿಯಿಂದ ಮತ್ತೊಂದು ಜೆಲ್ಲಿಬೀನ್ ಸ್ಮಾರ್ಟ್‌ಫೋನ್ ಬಿಡುಗಡೆ
ಎಚ್‌ಟಿಸಿ ಡಿಸೈರ್ 500

ಎಚ್‌ಟಿಸಿಯಿಂದ ಮತ್ತೊಂದು ಜೆಲ್ಲಿಬೀನ್ ಸ್ಮಾರ್ಟ್‌ಫೋನ್ ಬಿಡುಗಡೆ
ಎಚ್‌ಟಿಸಿ ಡಿಸೈರ್ 500

ಎಚ್‌ಟಿಸಿಯಿಂದ ಮತ್ತೊಂದು ಜೆಲ್ಲಿಬೀನ್ ಸ್ಮಾರ್ಟ್‌ಫೋನ್ ಬಿಡುಗಡೆ
ಎಚ್‌ಟಿಸಿ ಡಿಸೈರ್ 500

ಎಚ್‌ಟಿಸಿಯಿಂದ ಮತ್ತೊಂದು ಜೆಲ್ಲಿಬೀನ್ ಸ್ಮಾರ್ಟ್‌ಫೋನ್ ಬಿಡುಗಡೆ
ಎಚ್‌ಟಿಸಿ ಡಿಸೈರ್ 500

ಎಚ್‌ಟಿಸಿಯಿಂದ ಮತ್ತೊಂದು ಜೆಲ್ಲಿಬೀನ್ ಸ್ಮಾರ್ಟ್‌ಫೋನ್ ಬಿಡುಗಡೆ
ಎಚ್‌ಟಿಸಿ ಡಿಸೈರ್ 500
Click Here For List of New Smartphones And Tablets Price

Click it and Unblock the Notifications