ಎಚ್‌ಟಿಸಿಯಿಂದ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಎಚ್‌ಟಿಸಿ ಕಂಪೆನಿಯ ಮಿಡ್ ರೇಂಜ್ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಎಚ್‌ಟಿಸಿ ಗುಡ್‌ನ್ಯೂಸ್ ನೀಡಿದೆ.ಎಚ್‌ಟಿಸಿ ಕಂಪೆನಿಯ ಎರಡು ಜಿಎಸ್‌ಎಂ ಸಿಮ್ ಹಾಕಬಹುದಾದ ಡಿಸೈರ್ 500ನ್ನು 21,490ಬೆಲೆಯಲ್ಲಿ ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.
ಆದರೆ ಆನ್‌ಲೈನ್ ಶಾಪಿಂಗ್ ತಾಣ ಫ್ಲಿಪ್ ಕಾರ್ಟ್‌ನಲ್ಲಿ ಈ ಸ್ಮಾರ್ಟ್‌ಫೋನ್ 20,499 ಬೆಲೆಯಲ್ಲಿ ಲಭ್ಯವಿದ್ದು ಗ್ರಾಹಕರು ಖರೀದಿಸಬಹುದು.4.3 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)ಎಚ್‌ಟಿಸಿ ಸೆನ್ಸ್ ಹೊಂದಿರುವ ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್,8 ಎಂಪಿ ಹಿಂದುಗಡೆ ಕ್ಯಾಮೆರಾ,1GB RAMನ್ನು ಈ ಸ್ಮಾರ್ಟ್‌ಫೋನ್ ಒಳಗೊಂಡಿದೆ.ಜೊತೆಗೆ ಪ್ರಾಕ್ಸಿಮಿಟಿ ಸೆನ್ಸರ್,ಎಕ್ಸಲರೋ ಮೀಟರ್,ಲೈಟ್ ಸೆನ್ಸರ್‌ನ್ನು ಈ ಸ್ಮಾರ್ಟ್‌ಫೋನ್ ಹೊಂದಿದೆ.
ಎಚ್‌ಟಿಸಿ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಎಚ್‌ಟಿಸಿ ಡಿಸೈರ್ 500
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ)
4.3 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
4GB ಆಂತರಿಕ ಮೆಮೋರಿ
64GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.6 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,3ಜಿ,ಬ್ಲೂಟೂತ್,ಜಿಪಿಎಸ್
1800mAh ಬ್ಯಾಟರಿ
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999


Click it and Unblock the Notifications