ದೇಶೀಯ ಮಾರುಕಟ್ಟೆಗೆ ಎಚ್‌ಟಿಸಿಯ ಮೂರು ಸ್ಮಾರ್ಟ್‌ಫೋನ್ ಬಿಡುಗಡೆ
ತೈವಾನ್ ಮೂಲದ ಎಚ್‌ಟಿಸಿ ಕಂಪೆನಿ ಮೂರು ಸ್ಮಾರ್ಟ್‌ಫೋನ್‌ಗಳು ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗಿದೆ.ಈ ಮೂರು ಸ್ಮಾರ್ಟ್‌ಫೋನ್‌ಗಳಲ್ಲಿ ಎರಡು ಡ್ಯುಯಲ್ ಸಿಮ್ ಹಾಕಬಹುದಾಗಿದ್ದು ಒಂದು ಫೋನಿಗೆ ಸಿಂಗಲ್ ಸಿಮ್ ಹಾಕಬಹುದಾಗಿದೆ.
4.3ಇಂಚಿನ WVGA ಸ್ಕ್ರೀನ್ ಹೊಂದಿರುವ ಎಚ್‌ಟಿಸಿ ಡಿಸೈರ್ 501 ಸ್ಮಾರ್ಟ್‌ಫೋನಿಗೆ 16,890 ರೂಪಾಯಿ,4.5 ಇಂಚಿನ ಕ್ಯೂ ಎಚ್‌ಡಿ ಸ್ಕ್ರೀನ್ ಹೊಂದಿರುವ ಎಚ್‌ಟಿಸಿ ಡಿಸೈರ್ 601 ಫೋನಿಗೆ 24,190 ರೂಪಾಯಿ,5 ಇಂಚಿನ ಕ್ಯೂಎಚ್‌ಡಿ ಸ್ಕ್ರೀನ್ ಹೊಂದಿರುವ ಎಚ್‌ಟಿಸಿ ಡಿಸೈರ್ 700 ಸ್ಮಾರ್ಟ್‌ಫೋನಿಗೆ 33,050 ಬೆಲೆಯನ್ನು ಎಚ್‌ಟಿಸಿ ನಿಗದಿ ಮಾಡಿದೆ.ಮುಂದಿನ ಪುಟದಲ್ಲಿ ಈ ಮೂರು ಸ್ಮಾರ್ಟ್‌ಫೋನ್‌ಗಳ ವಿಶೇಷತೆಗಳನ್ನು ನೀಡಲಾಗಿದೆ.
ಎಚ್‌ಟಿಸಿ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಎಚ್‌ಟಿಸಿ ಡಿಸೈರ್ 501
ಬೆಲೆ:16,890
ವಿಶೇಷತೆ:
ಸಿಂಗಲ್ ಸಿಮ್
4.3 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.15GHz ಡ್ಯುಯಲ್ ಕೋರ್ ಪ್ರೊಸೆಸರ್
1GB ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೊರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಎನ್‌ಎಫ್‌ಸಿ
2100mAh ಬ್ಯಾಟರಿ

ಎಚ್‌ಟಿಸಿ ಡಿಸೈರ್ 601
ಬೆಲೆ:24,190
ವಿಶೇಷತೆ:
ಡ್ಯುಯಲ್ ಸಿಮ್
4.5 ಇಂಚಿನ ಕ್ಯೂ ಎಚ್‌ಡಿ ಸ್ಕ್ರೀನ್(540x960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೆಮೊರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100mAh ಬ್ಯಾಟರಿ

ಎಚ್‌ಟಿಸಿ ಡಿಸೈರ್ 700
ಬೆಲೆ:33,050
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯೂಎಚ್‌ಡಿ ಸ್ಕ್ರೀನ್(540x960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೊರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100mAh ಬ್ಯಾಟರಿ

ಎಚ್‌ಟಿಸಿಯಿಂದ ಮೂರು ಸ್ಮಾರ್ಟ್‌ಫೋನ್ ಬಿಡುಗಡೆ
ಎಚ್‌ಟಿಸಿ ಡಿಸೈರ್ 501


Click it and Unblock the Notifications