ಎಚ್‌ಟಿಸಿ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಈಗ ಆನ್‌ಲೈನ್‌ಲ್ಲಿ ಲಭ್ಯ
ಎಚ್‌ಟಿಸಿ ಅಭಿಮಾನಿಗಳಿಗೆ ಗುಡ್‌ನ್ಯೂಸ್. ಎಚ್‌ಟಿಸಿಯ ಕ್ವಾಡ್ ಕೋರ್ ಪ್ರೊಸೆಸರ್ ಹೊಂದಿರುವ ಸ್ಮಾರ್ಟ್‌ಫೋನ್ ಭಾರತದ ಮಾರುಕಟ್ಟೆಗೆ ಈಗ ಲಭ್ಯವಿದೆ. ಆನ್‌ಲೈನ್ ಶಾಪಿಂಗ್ ತಾಣ ಸಾಹೋಲಿಕ್‌ನಲ್ಲಿ ಈ ಸ್ಮಾರ್ಟ್‌ಫೋನ್ ಲಭ್ಯವಿದ್ದು ಗ್ರಾಹಕರು 26,860 ಬೆಲೆಯಲ್ಲಿ ಖರೀದಿಸಬಹುದು.
ಈ ಹಿಂದೆ ಭಾರತದ ಮಾರುಕಟ್ಟೆಗೆ ಈ ಸ್ಮಾರ್ಟ್‌ಫೋನ್ ಬರಲಿರುವ ಸುದ್ದಿಯನ್ನು ಗಿಝ್‌ಬಾಟ್ ತಂದಿತ್ತು.ಡ್ಯುಯಲ್ ಸಿಮ್, ಜೆಲ್ಲಿ ಬೀನ್ ಆಪರೇಟಿಂಗ್ ಸಿಸ್ಟಂ, ಹಿಂದುಗಡೆ 8 ಎಂಪಿ ಕ್ಯಾಮೆರಾವನ್ನು ಈ ಸ್ಮಾರ್ಟ್‌ಫೋನ್ ಹೊಂದಿದೆ.
ಎಚ್‌ಟಿಸಿ ಡಿಸೈರ್ 600
ವಿಶೇಷತೆ:
- ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
- 4.5 ಇಂಚಿನ ಸೂಪರ್ ಎಲ್‌ಸಿಡಿ ಸ್ಕ್ರೀನ್ (540x960 ಪಿಕ್ಸೆಲ್)
- ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
- 1.2 GHz ಪ್ರೊಸೆಸರ್
- 8GB ಆಂತರಿಕ ಮೆಮೋರಿ
- 8 ಎಂಪಿ ಹಿಂದುಗಡೆ ಕ್ಯಾಮೆರಾ
- 1.6 ಎಂಪಿ ಮುಂದುಗಡೆ ಕ್ಯಾಮೆರಾ
- 2ಜಿ, 3ಜಿ,ಜಿಪಿಎಸ್,ಎ -ಜಿಪಿಎಸ್,ಎನ್‌ಎಫ್‌ಸಿ,ಬ್ಲೂ ಟೂತ್,ವೈಫೈ
- 1,860mAh ಬ್ಯಾಟರಿ
ಎಚ್‌ಟಿಸಿ ಕಂಪೆನಿ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಗಾಗಿ ಇಲ್ಲಿ ಭೇಟಿ ನೀಡಿ: ಗ್ಯಾಲರಿ

Comments
Best Mobiles in India

Click it and Unblock the Notifications