Subscribe to Gizbot

ಎಚ್‌ಟಿಸಿಯಿಂದ ಮತ್ತೆ ಎರಡು ಹೊಸ ಸ್ಮಾರ್ಟ್‌ಫೋನ್‌

Posted By:

ಎಚ್‌ಟಿಸಿ ಎರಡು ಮಿಡ್‌ ರೇಂಜ್‌ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಎಚ್‌ಟಿಸಿ ಡಿಸೈರ್‌ 600, ಎಚ್‌ಟಿಸಿ ಡಿಸೈರ್‌ 300 ಬಿಡುಗಡೆ ಮಾಡಿದ್ದು ಅಕ್ಟೋಬರ್‌ನಲ್ಲಿ ವಿಶ್ವದ ಮಾರುಕಟ್ಟೆಗೆ ಈ ಸ್ಮಾರ್ಟ್‌ಫೋನ್‌‌ ಲಗ್ಗೆ ಇಡಲಿದೆ.

ಎರಡು ಸಿಂಗಲ್‌ ಸಿಮ್‌ ಸ್ಮಾರ್ಟ್‌ಫೋನ್‌ಗಳುಬ್ಲೂಟೂತ್‌,ವೈಫೈ,ಜಿಪಿಎಸ್‌,3ಜಿ, ಮೈಕ್ರೋ ಯುಎಸ್‌ಬಿ ವಿಶೇಷತೆಗಳನ್ನು ಹೊಂದಿದೆ.ಆದರೆ ಈ ಸ್ಮಾರ್ಟ್‌ಫೋನ್‌ ಆಂಡ್ರಾಯ್ಡ್‌ ಹೊಸ 4.3 ಜೆಲ್ಲಿಬೀನ್‌ ಬರುತ್ತದೋ ಅಥವಾ ಹಳೆಯ ಜೆಲ್ಲಿಬೀನ್‌ ಓಎಸ್‌ನಲ್ಲಿ ಬರುತ್ತದೋ ಎನ್ನುವುದರ ಬಗ್ಗೆ ಎಚ್‌ಟಿಸಿ ಎಲ್ಲಿಯೂ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ ಜೊತೆಗೆ ಎರಡು ಸ್ಮಾರ್ಟ್‌ಫೋನ್‌ಗಳ ಬೆಲೆಯನ್ನು ಪ್ರಕಟಿಸಿಲ್ಲ. ಹೀಗಾಗಿ ಮುಂದಿನ ಪುಟದಲ್ಲಿ ಈ ಎರಡು ಸ್ಮಾರ್ಟ್‌ಫೋನ್‌ಗಳ ವಿಶೇಷತೆಗಳನ್ನು ನೀಡಲಾಗಿದ್ದು ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.

ಎಚ್‌ಟಿಸಿ ಕಂಪೆನಿಯ ಆಕರ್ಷ‌ಕ ಸ್ಮಾರ್ಟ್‌ಫೋನ್‌ಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
 ಎಚ್‌ಟಿಸಿ ಡಿಸೈರ್‌ 601

ಎಚ್‌ಟಿಸಿಯಿಂದ ಮತ್ತೆ ಎರಡು ಹೊಸ ಸ್ಮಾರ್ಟ್‌ಫೋನ್‌

ವಿಶೇಷತೆ:
4.5 ಇಂಚಿನ qHD ಸ್ಕ್ರೀನ್‌(540x960 ಪಿಕ್ಸೆಲ್‌)
1.4GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
1GB RAM
8GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜೆಎ ಕ್ಯಾಮೆರಾ
2100 mAh ಬ್ಯಾಟರಿ

ಎಚ್‌ಟಿಸಿಯಿಂದ ಮತ್ತೆ ಎರಡು ಹೊಸ ಸ್ಮಾರ್ಟ್‌ಫೋನ್‌

ಎಚ್‌ಟಿಸಿಯಿಂದ ಮತ್ತೆ ಎರಡು ಹೊಸ ಸ್ಮಾರ್ಟ್‌ಫೋನ್‌

ಎಚ್‌ಟಿಸಿ ಡಿಸೈರ್‌ 601

 ಎಚ್‌ಟಿಸಿ ಡಿಸೈರ್‌ 300

ಎಚ್‌ಟಿಸಿಯಿಂದ ಮತ್ತೆ ಎರಡು ಹೊಸ ಸ್ಮಾರ್ಟ್‌ಫೋನ್‌

ವಿಶೇಷತೆ:
4.3 ಇಂಚಿನ WVGA ಸ್ಕ್ರೀನ್‌
1GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
512MB RAM
4GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1650 mAh ಬ್ಯಾಟರಿ

ಎಚ್‌ಟಿಸಿಯಿಂದ ಮತ್ತೆ ಎರಡು ಹೊಸ ಸ್ಮಾರ್ಟ್‌ಫೋನ್‌

ಎಚ್‌ಟಿಸಿಯಿಂದ ಮತ್ತೆ ಎರಡು ಹೊಸ ಸ್ಮಾರ್ಟ್‌ಫೋನ್‌

ಎಚ್‌ಟಿಸಿ ಡಿಸೈರ್‌ 300

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot