ಎಚ್‌ಟಿಸಿ ಡಿಸೈರ್ 700: ದಿಢೀರ್ ಹತ್ತು ಸಾವಿರ ಇಳಿಕೆ
ಈ ವಾರದ ಆರಂಭದಲ್ಲಿ ಬ್ಲ್ಯಾಕ್‌ಬೆರಿ ಝಡ್ 10,ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಸ್ಮಾರ್ಟ್‌ಫೋನ್ ಬೆಲೆ ಇಳಿಕೆಯಾಗಿದ್ದೆ ತಡ ಈಗ ಎಚ್‌ಟಿಸಿ ಸ್ಮಾರ್ಟ್‌ಫೋನ್‌ನ ಬೆಲೆ ಕಡಿಮೆಯಾಗಿದೆ. ಕಳೆದ ಡಿಸೆಂಬರ್‌ನಲ್ಲಿ 33,050 ಬೆಲೆಯಲ್ಲಿ ಬಿಡುಗಡೆಯಾಗಿದ್ದ,ಎಚ್‌ಟಿಸಿ ಡಿಸೈರ್ 700 ಸ್ಮಾರ್ಟ್‌ಫೋನ್ ಈಗ ಬೆಲೆ ಆನ್‌ಲೈನ್ ಶಾಪಿಂಗ್ ತಾಣದಲ್ಲಿ ಹತ್ತು ಸಾವಿರ ರೂಪಾಯಿ ಇಳಿಕೆಯಾಗಿದೆ. ಯಾವ ಆನ್‌ಲೈನ್ ಶಾಪಿಂಗ್ ತಾಣದಲ್ಲಿ ಎಷ್ಟು ರೂಪಾಯಿ ಇಳಿಕೆಯಾಗಿದೆ ಎನ್ನುವ ಮಾಹಿತಿಗಾಗಿ ಇಲ್ಲಿ ಕೆಲವು ಆನ್‌ಲೈನ್ ಶಾಪಿಂಗ್ ತಾಣಗಳ ಮಾಹಿತಿಯನ್ನು ನೀಡಲಾಗಿದೆ.
ಎಚ್‌ಟಿಸಿ ಡಿಸೈರ್ 700
ವಿಶೇಷತೆ:
ಡ್ಯುಯಲ್ ಸಿಮ್(ಸಿಡಿಎಂಎ- ಜಿಎಸ್‌ಎಂ)
5 ಇಂಚಿನ ಕ್ಯೂಎಚ್‌ಡಿ ಸ್ಕ್ರೀನ್(540x960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೊರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2100mAh ಬ್ಯಾಟರಿ
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470


Click it and Unblock the Notifications





