ಎಚ್‌ಟಿಸಿಯಿಂದ ಮೂರು ಹೊಸ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್‌ಗಳು
ಎಚ್‌ಟಿಸಿ ಕಂಪೆನಿ ಮೂರು ಹೊಸ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಮೂರು ಸ್ಮಾರ್ಟ್‌ಫೋನ್‌ಗಳು ಜೆಲ್ಲಿ ಬೀನ್ ಓಎಸ್ ಹೊಂದಿದ್ದು ಡ್ಯುಯಲ್ ಸಿಮ್ ಹಾಕಬಹುದಾಗಿದೆ.
ಹೊಸದಾಗಿ ಬಿಡುಗಡೆಯಾಗಿರುವ ಮೂರು ಸ್ಮಾರ್ಟ್‌ಫೋನ್‌ಗಳ ವಿಶೇಷತೆಗಳು ಒಂದೇ ಆಗಿದೆ. ಆದರೆ ಅದರ ವಿನ್ಯಾಸದ ಮಾತ್ರ ಬದಲಾಗಿದೆ.ಎಚ್‌ಟಿಸಿ ಈ ಮೂರು ಸ್ಮಾರ್ಟ್‌ಫೋನ್‌ಗಳನ್ನು ಚೀನಾದಲ್ಲಿ ಮಾತ್ರ ಬಿಡುಗಡೆ ಮಾಡಿದ್ದು ಸದ್ಯದಲ್ಲೇ ಉಳಿದ ದೇಶದಲ್ಲಿ ಸ್ಮಾರ್ಟ್‌ಫೊನ್ ಬಿಡುಗಡೆ ಮಾಡಲಾಗುವುದು ಎಂದು ಹೇಳಿದೆ.ಹೀಗಾಗಿ ಮುಂದಿನ ಪುಟದಲ್ಲಿ ಈ ಮೂರು ಸ್ಮಾರ್ಟ್‌ಫೋನ್‌ಗಳ ವಿಶೇಷತೆಗಳನ್ನು ವಿವರಿಸಲಾಗಿದೆ.ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.
ಇದನ್ನೂ ಓದಿ:ಗೂಗಲ್ ನ್ಯೂಸ್‌ನಲ್ಲಿ ಕನ್ನಡ ಬೇಕು ಎಂದು ಗೂಗಲ್‌ನ್ನು ಕೇಳಿ! ಸುದ್ದಿಯನ್ನು ಶೇರ್ ಮಾಡಿ
ಎಚ್‌ಟಿಸಿ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಎಚ್‌ಟಿಸಿಯಿಂದ ಮೂರು ಹೊಸ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್‌ಗಳು
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ qHD ಸ್ಕ್ರೀನ್(540x960)
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೊರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100mAh ಬ್ಯಾಟರಿ

ಡಿಸೈರ್ 709ಡಿ,ಡಿಸೈರ್ 7060, ಡಿಸೈರ್ 7088

Click it and Unblock the Notifications