ಎಚ್‌ಟಿಸಿ ಡಿಸೈರ್ 820ಕ್ಯು ಭಾರತದಲ್ಲಿ ರೂ 22,490 ಕ್ಕೆ
ಕಳೆದ ತಿಂಗಳು, ಎಚ್‌ಟಿಸಿ ಡಿಸೈರ್ 820 ಅನ್ನು ಭಾರತದಲ್ಲಿ ಲಾಂಚ್ ಮಾಡಿತ್ತು. ಈ 64 ಬಿಟ್‌ನ ಹ್ಯಾಂಡ್‌ಸೆಟ್ ಹೊಸ ಕ್ವಾಡ್ ಕೋರ್ ಆವೃತ್ತಿ ಸೆಟ್ ಆದ ಡಿಸೈರ್ 820ಕ್ಯುನ ಸಹಯೋಗವನ್ನು ಪಡೆದುಕೊಂಡಿದೆ. ಡಿಸೈರ್ 820 ಮತ್ತು 820 ಕ್ಯು ಎರಡೂ ತಮ್ಮ ವೈಶಿಷ್ಟ್ಯಗಳಲ್ಲಿ ಒಂದನ್ನೊಂದು ಹೋಲುವಂತಿದೆ.
ಇದನ್ನೂ ಓದಿ: ದುಬಾರಿ ಫೋನ್‌ಗಳ ಮೇಲೆ ಭರ್ಜರಿ ದರಕಡಿತ
ಅದಾಗ್ಯೂ, ಡಿಸೈರ್ 820 ಕ್ಯು, 64 ಬಿಟ್‌ನ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 410 ಚಿಪ್‌ಸೆಟ್ ಅನ್ನು ಪಡೆದುಕೊಂಡಿದ್ದು, 1.2 GHZ ಕ್ವಾಡ್ ಕೋರ್ ಪ್ರೊಸೆಸರ್ ಜೊತೆಗೆ, 1 ಜಿಬಿ RAM ಅನ್ನು ಪಡೆದುಕೊಂಡಿದೆ.
ಇನ್ನು ಈ ಹಿಂದಿನ ಮಾಹಿತಿಯಂತೆ, ಡಿಸೈರ್ 820, 5.5 ಇಂಚಿನ 720 ಪಿ ಡಿಸ್‌ಪ್ಲೇಯೊಂದಿಗೆ ಬಂದಿದ್ದು, ಸಿಪಿಯು ಫೋರ್ ಕೋರ್ಟೆಕ್ಸ್ A53 ಕೋರ್‌ಗಳನ್ನು ಪಡೆದುಕೊಂಡಿದೆ. ಇದು 13 ಎಮ್‌ಪಿ ರಿಯರ್ ಕ್ಯಾಮೆರಾವನ್ನು ಪಡೆದುಕೊಂಡಿದ್ದು ಮುಂಭಾಗ ಕ್ಯಾಮೆರಾ 8 ಎಮ್‌ಪಿ ಯಾಗಿದೆ. ಫೋನ್‌ನ RAM ಸಾಮರ್ಥ್ಯ 2 ಜಿಬಿಯಾಗಿದ್ದು, ಇದು 16 ಜಿಬಿ ರೋಮ್ ಅನ್ನು ಪಡೆದುಕೊಂಡಿದೆ. ಫೋನ್ ಮೈಕ್ರೋ ಎಸ್‌ಡಿ ಕಾರ್ಡ್ ಸ್ಲಾಟ್, ಮುಂತಾದ ವಿಶೇಷತೆಗಳನ್ನು ಪಡೆದುಕೊಂಡಿದೆ.
ಇದನ್ನೂ ಓದಿ: ನಿಮ್ಮ ಫೋನ್ ಅನ್ನು ಭದ್ರವಾಗಿರಿಸುವ 10 ಸೂತ್ರಗಳು
ಡಿಸೈರ್ 820ಕ್ಯು ಭಾರತದಲ್ಲಿ ರೂ 24,490 ಕ್ಕೆ ಲಭ್ಯವಿದ್ದು ಇದು ಮೊಬೈಲ್‌ಸ್ಟೋರ್ ಮತ್ತು ಯುನಿವರ್ಸಲ್‌ನಲ್ಲಿ ದೊರೆಯುತ್ತಿದೆ. ಇದು 64 ಬಿಟ್ ಹ್ಯಾಂಡ್‌ಸೆಟ್ ಆಗಿದ್ದರೂ, ಪ್ರೊಸೆಸಿಂಗ್ ಸ್ಪೀಡ್‌ನಲ್ಲಿ ಇದನ್ನು ಸೋಲಿಸುವುದು ತುಸು ಕಷ್ಟವಾಗಿದೆ. ಇನ್ನು ಇಂದಿನ ಗಿಜ್‌ಬಾಟ್ ಲೇಖನದಲ್ಲಿ ಎಚ್‌ಟಿಸಿ ಡಿಸೈರ್ 820ಕ್ಯುವನ್ನು ಸೋಲಿಸುವ ಇತರ ಫೋನ್‌ಗಳತ್ತ ನೋಟ ಹರಿಸೋಣ.

#1
ಖರೀದಿ ಬೆಲೆ ರೂ: 20,900
ಪ್ರಮುಖ ವಿಶೇಷತೆಗಳು
6.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ವಿಸ್ತರಿಸಬಹುದು
1.5 GB RAM
2800 mAh, Li-Ion ಬ್ಯಾಟರಿ

#2
ಖರೀದಿ ಬೆಲೆ ರೂ: 25,800
ಪ್ರಮುಖ ವಿಶೇಷತೆಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 8 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ವಿಸ್ತರಿಸಬಹುದು
2 GB RAM
2600 mAh, Li-Polymer ಬ್ಯಾಟರಿ

#3
ಖರೀದಿ ಬೆಲೆ ರೂ: 23,299
ಪ್ರಮುಖ ವಿಶೇಷತೆಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, S-LCD 2
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ವಿಸ್ತರಿಸಬಹುದು
1.5 GB RAM
2600 mAh, Li-Polymer ಬ್ಯಾಟರಿ

#4
ಖರೀದಿ ಬೆಲೆ ರೂ: 19,999
ಪ್ರಮುಖ ವಿಶೇಷತೆಗಳು
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 2000 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ
2 GB RAM
2300 mAh, Li-Polymer ಬ್ಯಾಟರಿ

#5
ಖರೀದಿ ಬೆಲೆ ರೂ: 25,749
ಪ್ರಮುಖ ವಿಶೇಷತೆಗಳು
4.95 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2260 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.3 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ
2 GB RAM
2300 mAh, Li-Ion ಬ್ಯಾಟರಿ

#6
ಖರೀದಿ ಬೆಲೆ ರೂ: 23,500
ಪ್ರಮುಖ ವಿಶೇಷತೆಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಡ್ಯುಯಲ್ ಕೋರ್ 1700 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.9 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
2 GB RAM
3100 mAh, Li-Ion ಬ್ಯಾಟರಿ

#7
ಖರೀದಿ ಬೆಲೆ ರೂ: 19,999
ಪ್ರಮುಖ ವಿಶೇಷತೆಗಳು
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
3 GB RAM
3100 mAh, Li-Polymer ಬ್ಯಾಟರಿ

#8
ಖರೀದಿ ಬೆಲೆ ರೂ: 23,498
ಪ್ರಮುಖ ವಿಶೇಷತೆಗಳು
5.3 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1400 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.1 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 GB RAM
2500 mAh, Li-Ion ಬ್ಯಾಟರಿ

#9
ಖರೀದಿ ಬೆಲೆ ರೂ: 23,499
ಪ್ರಮುಖ ವಿಶೇಷತೆಗಳು
4.3 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2.2 ಜೆಲ್ಲಿಬೀನ್
ಡ್ಯುಯಲ್ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1 ಎಮ್‌ಪಿ ದ್ವಿತೀಯ
3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
1800 mAh, Li-Ion ಬ್ಯಾಟರಿ

#10
ಖರೀದಿ ಬೆಲೆ ರೂ: 20,650
ಪ್ರಮುಖ ವಿಶೇಷತೆಗಳು
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Polymer ಬ್ಯಾಟರಿ

#11
ಖರೀದಿ ಬೆಲೆ ರೂ: 24,990
ಪ್ರಮುಖ ವಿಶೇಷತೆಗಳು
5.0 ಇಂಚಿನ, 1280x720 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2.2 ಜೆಲ್ಲಿಬೀನ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
2410 mAh, Li-Ion ಬ್ಯಾಟರಿ

#12
ಖರೀದಿ ಬೆಲೆ ರೂ: 24,499
ಪ್ರಮುಖ ವಿಶೇಷತೆಗಳು
4.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1400 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.1 ಎಮ್‌ಪಿ ದ್ವಿತೀಯ
3ಜಿ, ವೈಫೈ, ಡ್ಯುಯಲ್ ಸಿಮ್, NFC
16 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2100 mAh, Li-Ion ಬ್ಯಾಟರಿ


Click it and Unblock the Notifications








