ಎಚ್‌ಟಿಸಿಯಿಂದ ಮೂರು ಸ್ಮಾರ್ಟ್‌ಫೋನ್ ಬಿಡುಗಡೆ
ತೈವಾನ್ ಮೂಲದ ಎಚ್‌ಟಿಸಿ ಕಂಪೆನಿ ಮೂರು ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಈ ಮೂರು ಸ್ಮಾರ್ಟ್‌ಫೋನ್‌ಗಳಲ್ಲಿ ಎರಡು ಡ್ಯುಯಲ್ ಸಿಮ್ ಹಾಕಬಹುದಾಗಿದ್ದು ಒಂದು ಫೋನಿಗೆ ಸಿಂಗಲ್ ಸಿಮ್ ಹಾಕಬಹುದಾಗಿದೆ.
ಈ ಮೂರು ಸ್ಮಾರ್ಟ್‌ಫೋನ್‌ಗಳು ಜೆಲ್ಲಿ ಬೀನ್ ಓಎಸ್ ಹೊಂದಿದ್ದು ಸದ್ಯದಲ್ಲೇ ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗುವ ಸಾಧ್ಯತೆಯಿದೆ. ಮುಂದಿನ ಪುಟದಲ್ಲಿ ಈ ಮೂರು ಸ್ಮಾರ್ಟ್‌ಫೋನ್‌ಗಳ ಅಂದಾಜು ಭಾರತದ ಬೆಲೆ ಮತ್ತು ವಿಶೇಷತೆಗಳ ಮಾಹಿತಿಯನ್ನು ನೀಡಲಾಗಿದೆ.
ಎಚ್‌ಟಿಸಿ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಎಚ್‌ಟಿಸಿ ಡಿಸೈರ್ 501
ಬೆಲೆ:ಅಂದಾಜು 10,000
ವಿಶೇಷತೆ:
ಸಿಂಗಲ್ ಸಿಮ್
4.3 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
1.15GHz ಡ್ಯುಯಲ್ ಕೋರ್ ಪ್ರೊಸೆಸರ್
1GB ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೊರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಎನ್‌ಎಫ್‌ಸಿ
2100mAh ಬ್ಯಾಟರಿ

ಎಚ್‌ಟಿಸಿ ಡಿಸೈರ್ 601
ಬೆಲೆ:ಅಂದಾಜು 13,000
ವಿಶೇಷತೆ:
ಡ್ಯುಯಲ್ ಸಿಮ್
4.5 ಇಂಚಿನ ಕ್ಯೂ ಎಚ್‌ಡಿ ಸ್ಕ್ರೀನ್(540x960 ಪಿಕ್ಸೆಲ್)
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೆಮೊರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100mAh ಬ್ಯಾಟರಿ

ಎಚ್‌ಟಿಸಿ ಡಿಸೈರ್ 700
ಬೆಲೆ: ಅಂದಾಜು 15,000
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯೂಎಚ್‌ಡಿ ಸ್ಕ್ರೀನ್(540x960 ಪಿಕ್ಸೆಲ್)
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೊರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100mAh ಬ್ಯಾಟರಿ

ಎಚ್‌ಟಿಸಿಯಿಂದ ಮೂರು ಸ್ಮಾರ್ಟ್‌ಫೋನ್ ಬಿಡುಗಡೆ
ಎಚ್‌ಟಿಸಿ ಡಿಸೈರ್ 501


Click it and Unblock the Notifications




