Home
ಮೊಬೈಲ್

ಎಚ್‌ಟಿಸಿ ಒನ್‌ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಆನ್‌ಲೈನಲ್ಲಿ ಲಭ್ಯ

By Ashwath

ಎಚ್‌ಟಿಸಿಯ ದುಬಾರಿಯ ಬೆಲೆಯ ಡ್ಯುಯಲ್‌ ಸಿಮ್‌ ಸ್ಮಾರ್ಟ್‌‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗುಡ್‌ ನ್ಯೂಸ್‌. ತನ್ನ ದುಬಾರಿ ಫೋನ್‌ ಎಚ್‌ಟಿಸಿ ಒನ್‌ ಬಿಡುಗಡೆ ಮಾಡಿದ ಬಳಿಕ ಎಚ್‌ಟಿಸಿ ಕಂಪೆನಿ ಅದೇ ಹೆಸರಿನ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲು ಮುಂದಾಗಿದೆ. ಈ ಸಂಬಂಧ ಆನ್‌ಲೈನ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಎಚ್‌ಟಿಸಿ ಒನ್‌ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಲಿಸ್ಟ್‌ ಆಗಿದೆ. ಆಲ್ಟ್ರಾ ಪಿಕ್ಸೆಲ್‌ ಕ್ಯಾಮೆರಾದೊಂದಿಗೆ ಈ ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಬರಲಿದೆ. ಆಂಡ್ರಾಯ್ಡ್‌ 4.2ಆಪರೇಟಿಂಗ್‌ ಸಿಸ್ಟಂನಲ್ಲಿ ಬರುತ್ತದೋ ಅಥವಾ ಹೊಸದಾಗಿ ಬಿಡುಗಡೆಯಾಗಿರುವ 4.3 ಜೆಲ್ಲಿ ಬೀನ್‌ ಓಎಸ್‌‌ನಲ್ಲಿ ಬರುತ್ತದೋ ಎನ್ನುವುದನ್ನು ಇಲ್ಲಿ ಪ್ರಕಟಿಸಿಲ್ಲ. ಈ ಸ್ಮಾರ್ಟ್‌ಫೋನ್‌ಗೆ 46,495 ರೂ ನಿಗದಿಮಾಡಿದ್ದು, ಗ್ರಾಹಕರು ಮುಂಗಡ ಬುಕ್ಕಿಂಗ್‌ ಮಾಡಬಹುದು ಎಂದು ಫ್ಲಿಫ್‌ಕಾರ್ಟ್‌ ತಿಳಿಸಿದೆ.

ಎಚ್‌ಟಿಸಿ ಒನ್‌ ಡ್ಯುಯಲ್‌ ಸಿಮ್‌
ವಿಶೇಷತೆ:

ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌
1.7GHz ಕ್ವಾಡ್‌ ಕೋರ್‌ ಪ್ರೊಸೆಸರ್‍
2GB RAM
16GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಹಿಂದುಗಡೆ ಆಲ್ಟ್ರಾ ಪಿಕ್ಸೆಲ್‌ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ ವೈಫೈ,ಬ್ಲೂಟೂತ್‌‌,ಜಿಪಿಎಸ್‌,ಎನ್‌ಎಫ್‌ಸಿ,ಮೈಕ್ರೋಯುಎಸ್‌ಬಿ,ಇನ್‌ಫ್ರಾರೆಡ್‌
2,300mAh ಬ್ಯಾಟರಿ

ಸ್ಮಾರ್ಟ್‌‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

ಎಚ್‌ಟಿಸಿ ಒನ್‌ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಆನ್‌ಲೈನಲ್ಲಿ ಲಭ್ಯ

ಎಚ್‌ಟಿಸಿ ಒನ್‌ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಆನ್‌ಲೈನಲ್ಲಿ ಲಭ್ಯ

ಎಚ್‌ಟಿಸಿ ಒನ್‌

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+