ಆನ್‌ಲೈನ್‌ನಲ್ಲಿ ಎಚ್‌ಟಿಸಿ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಖರೀದಿಸಿ
oi
-Ashwath
By Ashwath
ಎಚ್‌ಟಿಸಿ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಎಚ್‌ಟಿಸಿ ಒನ್ ಡ್ಯುಯಲ್ ಈಗ ಆನ್‌ಲೈನ್ ಶಾಪಿಂಗ್ ತಾಣದಲ್ಲಿ ಲಭ್ಯವಿದೆ. ಐದು ಆನ್‌ಲೈನ್ ತಾಣದಲ್ಲಿ ಈ ಸ್ಮಾರ್ಟ್‌ಫೋನ್ ಲಭ್ಯವಿದ್ದು ಗ್ರಾಹಕರು ಖರೀದಿಸಬಹುದಾಗಿದೆ. ಹೀಗಾಗಿ ಗಿಝ್‌ಬಾಟ್ ಈ ಐದು ತಾಣದಲ್ಲಿ ಎಷ್ಟು ಬೆಲೆಯನ್ನು ನಿಗದಿ ಪಡಿಸಿದ್ದಾರೆ ಎನ್ನುವುದಕ್ಕೆ ಆ ತಾಣಗಳ ಮಾಹಿತಿಯನ್ನು ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.
ಎಚ್‌ಟಿಸಿ ಒನ್ ಡ್ಯುಯಲ್ ಸಿಮ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
1.7GHz ಕ್ವಾಡ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಹಿಂದುಗಡೆ ಆಲ್ಟ್ರಾ ಪಿಕ್ಸೆಲ್
ಕ್ಯಾಮೆರಾ 2.1 ಎಂಪಿ
ಮುಂದುಗಡೆ ಕ್ಯಾಮೆರಾ
ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ,ಮೈಕ್ರೋಯುಎಸ್‌ಬಿ,ಇನ್‌ಫ್ರಾರೆಡ್
2,300mAh ಬ್ಯಾಟರಿ

flipkart.com

amazon.in

ebay.in

smartoye.com

poorvikamobile.com
Comments
Best Mobiles in India
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed


Click it and Unblock the Notifications