Home
ಮೊಬೈಲ್

ಎಚ್‌ಟಿಸಿ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಸದ್ಯದಲ್ಲೇ ಬಿಡುಗಡೆ

By Ashwath

ಎಚ್‌ಟಿಸಿ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌. ತನ್ನ ದುಬಾರಿ ಫೋನ್‌ ಎಚ್‌ಟಿಸಿ ಒನ್‌ ಬಿಡುಗಡೆ ಮಾಡಿದ ಬಳಿಕ ಎಚ್‌ಟಿಸಿ ಕಂಪೆನಿ ಅದೇ ಹೆಸರಿನ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲು ಮುಂದಾಗಿದೆ. ಸಂಬಂಧ ತನ್ನ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ 'ಎಚ್‌ಟಿಸಿ ಒನ್‌ ಡ್ಯುಯಲ್‌ ಸಿಮ್‌' ಸದ್ಯದಲ್ಲೇ ಭಾರತದ ಮಾರುಕಟ್ಟೆಗೆ ಬರಲಿದೆ ಎಂದು ಭಾರತದ ವೆಬ್‌ಸೈಟ್‌ನಲ್ಲಿ ಮಾಹಿತಿ ಪ್ರಕಟಿಸಿದೆ.

ಆಲ್ಟ್ರಾ ಪಿಕ್ಸೆಲ್‌ ಕ್ಯಾಮೆರಾದೊಂದಿಗೆ ಈ ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಬರಲಿದೆ. ಆಂಡ್ರಾಯ್ಡ್‌ 4.2ಆಪರೇಟಿಂಗ್‌ ಸಿಸ್ಟಂನಲ್ಲಿ ಬರುತ್ತದೋ ಅಥವಾ ಹೊಸದಾಗಿ ಬಿಡುಗಡೆಯಾಗಿರುವ 4.3 ಜೆಲ್ಲಿ ಬೀನ್‌ ಓಎಸ್‌‌ನಲ್ಲಿ ಬರುತ್ತದೋ ಎನ್ನುವುದನ್ನು ಎಚ್‌ಟಿಸಿ ಪ್ರಕಟಿಸಿಲ್ಲ. ಈ ಸ್ಮಾರ್ಟ್‌ಫೋನ್‌ನ್ನು ಎಚ್‌ಟಿಸಿ 40,662 ಬೆಲೆಗೆ ಬಿಡುಗಡೆ ಮಾಡಲಿದೆ ಎಂದು ಅಂದಾಜಿಸಲಾಗಿದೆ.

ಎಚ್‌ಟಿಸಿ ಒನ್‌ ಡ್ಯುಯಲ್‌ ಸಿಮ್‌
ವಿಶೇಷತೆ:

ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌
1.7GHz ಕ್ವಾಡ್‌ ಕೋರ್‌ ಪ್ರೊಸೆಸರ್‍
2GB RAM
16GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಹಿಂದುಗಡೆ ಆಲ್ಟ್ರಾ ಪಿಕ್ಸೆಲ್‌ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಬ್ಲೂಟೂತ್‌‌,ಜಿಪಿಎಸ್‌,ಎನ್‌ಎಫ್‌ಸಿ,ಮೈಕ್ರೋಯುಎಸ್‌ಬಿ,ಇನ್‌ಫ್ರಾರೆಡ್‌
2,300mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+