ಹುವಾವೇಯಿಂದ ನಾಲ್ಕು ಮಿಡ್ ರೇಂಜ್ ಸ್ಮಾರ್ಟ್‌ಫೋನ್ ಬಿಡುಗಡೆ
ಚೀನಾದ ಹುವಾವೇ ಕಂಪೆನಿ ಭಾರತದ ಮಾರುಕಟ್ಟೆಗೆ ನಾಲ್ಕು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ನಾಲ್ಕು ಸ್ಮಾರ್ಟ್‌ಫೋನ್‌ಗಳು ಡ್ಯುಯಲ್ ಸಿಮ್, ಜೆಲ್ಲಿ ಬೀನ್ ಓಎಸ್ ಒಳಗೊಂಡಿದೆ.
5 ಇಂಚಿನ ಐಪಿಎಸ್ ಕ್ಯೂ ಎಚ್‌ಡಿ ಸ್ಕ್ರೀನ್(540x960) ಹೊಂದಿರುವ ಅಸೆಂಡ್ ಜಿ610 ಸ್ಮಾರ್ಟ್‌ಫೋನಿಗೆ 12,999 ರೂಪಾಯಿ,5 ಇಂಚಿನ ಐಪಿಎಸ್ ಎಚ್‌ಡಿ ಸ್ಕ್ರೀನ್(720x1280 ಪಿಕ್ಸೆಲ್) ಹೊಂದಿರುವ ಹುವಾವೇ ಅಸೆಂಡ್ ಜಿ700 ಸ್ಮಾರ್ಟ್‌ಫೋನಿಗೆ 17,999 ರೂಪಾಯಿ,4.5 ಇಂಚಿನ FWVGA ಸ್ಕ್ರೀನ್(480x854 ಪಿಕ್ಸೆಲ್) ಹೊಂದಿರುವ ಹುವಾವೇ ಅಸೆಂಡ್ ವೈ 511 ಸ್ಮಾರ್ಟ್‌ಫೋನಿಗೆ 7,499 ರೂಪಾಯಿ ನಿಗದಿ ಮಾಡಿದೆ. ಮುಂದಿನ ಪುಟದಲ್ಲಿ ನಾಲ್ಕು ಹೊಸ ಸ್ಮಾರ್ಟ್‌ಫೋನ್ ವಿಶೇಷತೆಗಳನ್ನು ನೀಡಲಾಗಿದ್ದು ಒಂದೊಂದೆ ಪುಟವನ್ನು ತಿರುಗಿಸಿ ಓದಿಕೊಂಡು ಹೋಗಿ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ :ಗ್ಯಾಲರಿ

ಹುವಾವೇ ಅಸೆಂಡ್ ಜಿ610
ಬೆಲೆ:12,999
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್ ಕ್ಯೂ ಎಚ್‌ಡಿ ಸ್ಕ್ರೀನ್(540x960)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4 GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ, ಬ್ಲೂಟೂತ್,ಜಿಪಿಎಸ್
2150mAh ಬ್ಯಾಟರಿ

ಹುವಾವೇ ಅಸೆಂಡ್ ಜಿ700
ಬೆಲೆ:17,999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್ ಎಚ್‌ಡಿ ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2150mAh ಬ್ಯಾಟರಿ

ಹುವಾವೇ ಅಸೆಂಡ್ ವೈ 511
ಬೆಲೆ:7,499
ವಿಶೇಷತೆ:
4.5 ಇಂಚಿನ FWVGA ಸ್ಕ್ರೀನ್(480x854 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಸ್
1.3 GHz ಡ್ಯುಯಲ್ ಕೋರ್ ಪ್ರೊಸೆಸರ್
512 MB ರ್‍ಯಾಮ್
4 GB ಆಂತರಿಕ ಮೆಮೊರಿ
3 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1730 mAh ಬ್ಯಾಟರಿ

ಹುವಾವೇ ಅಸೆಂಡ್ ವೈ 320
ಬೆಲೆ:6,499.
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGA ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಡ್ಯುಯಲ್ ಕೋರ್ ಪ್ರೊಸೆಸರ್
512 MB ರ್‍ಯಾಮ್
4 GB ಆಂತರಿಕ ಮೆಮೊರಿ
2 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾ ಸೌಲಭ್ಯವಿಲ್ಲ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1350 mAh ಬ್ಯಾಟರಿ


Click it and Unblock the Notifications





