ಐಬಾಲ್‌ನಿಂದ ಕಡಿಮೆ ಬೆಲೆಯ ಕ್ವಾಡ್ ಕೋರ್ ಸ್ಮಾರ್ಟ್‌ಫೋನ್ ಬಿಡುಗಡೆ
ದೇಶೀಯ ಸ್ಮಾರ್ಟ್‌ಫೋನ್ ತಯಾರಕಾ ಕಂಪೆನಿ ಮಾರುಕಟ್ಟೆಗೆ ಡ್ಯುಯಲ್ ಸಿಮ್ ಹಾಕಬಹುದಾದ ಕ್ವಾಡ್ ಕೋರ್ ಪ್ರೊಸೆಸರ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.ಐಬಾಲ್ ಆಂಡಿ 4.5ಪಿ ಗ್ಲಿಟರ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು,7399 ರೂಪಾಯಿ ಬೆಲೆಯನ್ನು ನಿಗದಿ ಮಾಡಿದೆ.
4.5 ಇಂಚಿನ ಐಪಿಎಸ್ ಸ್ಕ್ರೀನ್ ಹೊಂದಿರುವ ಸ್ಮಾರ್ಟ್‌ಫೋನ್,512 MB RAM,4GB ಆಂತರಿಕ ಮೆಮೊರಿ, ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 8 ಎಂಪಿ ಹಿಂದುಗಡೆ ಕ್ಯಾಮೆರಾವನ್ನು ಒಳಗೊಂಡಿದೆ.

ಐಬಾಲ್ ಆಂಡಿ 4.5ಪಿ ಗ್ಲಿಟರ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಐಪಿಎಸ್ ಸ್ಕ್ರೀನ್(480 x 854 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
512 MB RAM
4GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ಜಿಪಿಎಸ್,ವೈಫೈ
1450 mAh ಬ್ಯಾಟರಿ
ಇದನ್ನೂ ಓದಿ: ಕಳೆದ ವರ್ಷ ಹೆಚ್ಚು ಆದಾಯಗಳಿಸಿದ ಟಾಪ್ 10 ಸಾಫ್ಟ್‌ವೇರ್ ಕಂಪೆನಿಗಳು
ನಿರಂತರ ಸುದ್ದಿಗಾಗಿ ಕನ್ನಡ ಗಿಝ್‌ಬಾಟ್‌ನ್ನು ಫೇಸ್‌ಬುಕ್‌ನಲ್ಲಿ Like ಮಾಡಿ, ಟ್ವೀಟರ್‌ನಲ್ಲಿ Follow ಮಾಡಿ.


Click it and Unblock the Notifications








