ಐಬಾಲ್ ಆಂಡಿ ಕಂಪೆನಿಯ ಸ್ಮಾರ್ಟ್‌ಫೋನ್ ಬಿಡುಗಡೆ
ಐಬಾಲ್ ಆಂಡಿ ಕಂಪೆನಿ ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್‌ನ್ನು ಬಿಡುಗಡೆ ಮಾಡಿದೆ.ಐಬಾಲ್ ಆಂಡಿ 4.5 ಝಡ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು, ಈ ಫೋನಿಗೆ 7,499 ಬೆಲೆಯನ್ನು ನಿಗದಿ ಮಾಡಿದೆ.
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್,512MB ರ್‍ಯಾಮ್,ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 8 ಎಂಪಿ ಹಿಂದುಗಡೆ ಕ್ಯಾಮೆರಾ,ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ, ಎಕ್ಸಲರೋ ಮೀಟರ್ ಸೆನ್ಸರ್‌ಗಳನ್ನು ಈ ಸ್ಮಾರ್ಟ್‌ಫೋನ್ ಹೊಂದಿದೆ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗೆ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಐಬಾಲ್ ಆಂಡಿ 4.5 ಝಡ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ qHD ಸ್ಕ್ರೀನ್(540x960)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
512MB ರ್‍ಯಾಮ್
4GB ಆಂತರಿಕ ಮೆಮೊರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
ವೈಫೈ,ಬ್ಲೂಟೂತ್,ಜಿಪಿಎಸ್, 3ಜಿ
1700mAh ಬ್ಯಾಟರಿ
ಇದನ್ನೂ ಓದಿ: ಗೂಗಲ್‌ನಲ್ಲಿ ಸುಲಭವಾಗಿ ಸರ್ಚ್ ಮಾಡುವುದು ಹೇಗೆ?
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999


Click it and Unblock the Notifications