ಐಬಾಲ್ ಆಂಡಿಯಿಂದ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಐಬಾಲ್ ಆಂಡಿ ಕಂಪೆನಿಯ ಹೊಸ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆಯಾಗಿದೆ.ಐಬಾಲ್ ಆಂಡಿ 4.5 ಹೆಸರಿನ ಸ್ಮಾರ್ಟ್‌ಫೋನ್ ಬಿಡುಗಡೆಯಾಗಿದ್ದು, ಈ ಸ್ಮಾರ್ಟ್‌ಫೋನಿಗೆ 8,299 ಬೆಲೆಯನ್ನು ಕಂಪೆನಿ ನಿಗದಿ ಪಡಿಸಿದೆ.
ಜಿ ಸೆನ್ಸರ್,ಪ್ರಾಕ್ಸಿಮಿಟಿ ಸೆನ್ಸರ್,ಲೈಟ್ ಸೆನ್ಸರ್‌ಗಳನ್ನು ಈ ಸ್ಮಾರ್ಟ್‌ಫೋನ್ ಹೊಂದಿದೆ.
ಆಂಡ್ರಾಯ್ಡ್4.2 ಜೆಲ್ಲಿ ಬೀನ್ ಓಎಸ್,1.3 GHz ಡ್ಯುಯಲ್ ಕೋರ್ ಪ್ರೊಸೆಸರ್
512MB ರ್‍ಯಾಮ್,1700 mAh ಬ್ಯಾಟರಿಯನ್ನು ಈ ಸ್ಮಾರ್ಟ್‌ಫೋನ್ ಒಳಗೊಂಡಿದೆ.
ಐಬಾಲ್ ಆಂಡಿ 4.5ಝಡ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಟಚ್‌ಸ್ಕ್ರೀನ್(960 x 540 ಪಿಕ್ಸೆಲ್)
ಆಂಡ್ರಾಯ್ಡ್4.2 ಜೆಲ್ಲಿ ಬೀನ್ ಓಎಸ್
1.3 GHz ಡ್ಯುಯಲ್ ಕೋರ್ ಪ್ರೊಸೆಸರ್
512MB ರ್‍ಯಾಮ್
4GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1700 mAh ಬ್ಯಾಟರಿ

1
ಐಬಾಲ್ ಆಂಡಿ 4.5 ಝಡ್

3
ಐಬಾಲ್ ಆಂಡಿ 4.5 ಝಡ್

2
ಐಬಾಲ್ ಆಂಡಿ 4.5 ಝಡ್

4
ಐಬಾಲ್ ಆಂಡಿ 4.5 ಝಡ್
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999


Click it and Unblock the Notifications