ಐಬಾಲ್ ಆಂಡಿ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಐಬಾಲ್ ಕಂಪೆನಿ ಕಡಿಮೆ ಬೆಲೆಯ ಜೆಲ್ಲಿ ಬೀನ್ ಓಎಸ್ ಹೊಂದಿರುವ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಐಬಾಲ್ ಆಂಡಿ 4ಡಿಐಪ್ಲಸ್ ಹೆಸರಿನ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು, ಸ್ಮಾರ್ಟ್‌ಫೋನಿಗೆ 6,399 ಬೆಲೆಯನ್ನು ಐಬಾಲ್ ನಿಗದಿ ಮಾಡಿದೆ.
4GB ಆಂತರಿಕ ಮೆಮೊರಿ,1.3GHz ಡ್ಯುಯಲ್ ಕೋರ್ ಪ್ರೊಸೆಸರ್,ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 5 ಎಂಪಿ ಹಿಂದುಗಡೆ ಕ್ಯಾಮೆರಾವನ್ನು ಈ ಸ್ಮಾರ್ಟ್‌ಫೋನ್ ಹೊಂದಿದೆ.
ಐಬಾಲ್ ಆಂಡಿ 4ಡಿಐಪ್ಲಸ್ (iBall Andi 4Di+)
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGA ಐಪಿಎಸ್ ಸ್ಕ್ರೀನ್(480x800)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
512MB ರ್‍ಯಾಮ್
ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೆಮೊರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
1700mAh ಬ್ಯಾಟರಿ
ಇದನ್ನೂ ಓದಿ: ಐಬಾಲ್ ಆಂಡಿ ಪ್ರೊಜೆಕ್ಟರ್ ಸ್ಮಾರ್ಟ್‌ಫೋನ್ ಹೇಗಿದೆ ನೋಡಿದ್ದೀರಾ?
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:ಗ್ಯಾಲರಿ

ಐಬಾಲ್ ಆಂಡಿ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಐಬಾಲ್ ಆಂಡಿ 4ಡಿಐಪ್ಲಸ್

ಐಬಾಲ್ ಆಂಡಿ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಐಬಾಲ್ ಆಂಡಿ 4ಡಿಐಪ್ಲಸ್

ಐಬಾಲ್ ಆಂಡಿ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಐಬಾಲ್ ಆಂಡಿ 4ಡಿಐಪ್ಲಸ್

ಐಬಾಲ್ ಆಂಡಿ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಐಬಾಲ್ ಆಂಡಿ 4ಡಿಐಪ್ಲಸ್


Click it and Unblock the Notifications





