ಐಬಾಲ್ ಆಂಡಿ ಎಚ್‌ಡಿ ಸ್ಕ್ರೀನ್,ಕ್ವಾಡ್ ಕೋರ್ ಸ್ಮಾರ್ಟ್‌ಫೋನ್ ಬಿಡುಗಡೆ
ಐಬಾಲ್ ಆಂಡಿ ಎಚ್‌ಡಿ ಸ್ಕ್ರೀನ್ ಡ್ಯುಯಲ್ ಸಿಮ್ ಹಾಕಬಹುದಾದ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಐಬಾಲ್ ಆಂಡಿ5.5ಎನ್ 2 ಹೆಸರಿನ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು14,999 ಬೆಲೆಯನ್ನು ನಿಗದಿ ಮಾಡಿದೆ. ಜಿ ಸೆನ್ಸರ್,ಲೈಟ್ ಸೆನ್ಸರ್,ಪ್ರಾಕ್ಸಿಮಿಟಿ ಸೆನ್ಸರ್‌ಗಳನ್ನು ಸ್ಮಾರ್ಟ್‌ಫೋನ್ ಒಳಗೊಂಡಿದೆ.
ಐಬಾಲ್ ಆಂಡಿ5.5ಎನ್ 2
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಎಚ್‌ಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1ಜಿಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
12 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2500mAh ಬ್ಯಾಟರಿ
ಮುಂದಿನ ಪುಟದಲ್ಲಿ ಈ ಸ್ಮಾರ್ಟ್‌ಫೋನಿಗೆ ಮಾರುಕಟ್ಟೆಯಲ್ಲಿ ಫೈಟ್‌ನೀಡಲಿರುವ ಕಡಿಮೆ ಬೆಲೆಯ ಎಚ್‌ಡಿ ಸ್ಕ್ರೀನ್,ಕ್ವಾಡ್ ಕೋರ್ ಪ್ರೊಸೆಸರ್ ಸ್ಮಾರ್ಟ್‌ಫೋನ್‌ಗಳ ವಿವರ ನೀಡಲಾಗಿದೆ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ
ಇದನ್ನೂ ಓದಿ: ಚೈನಾ ಕಂಪೆನಿಯಿಂದ ವಿಶ್ವದ ಮೊದಲ 2ಕೆ ಸ್ಮಾರ್ಟ್‌ಫೋನ್ ಬಿಡುಗಡೆ
ಬೆಲೆ:13335 ವಿಶೇಷತೆ : ಬೆಲೆ: 14,349 ವಿಶೇಷತೆ: ಬೆಲೆ:11,690 ವಿಶೇಷತೆ: ಬೆಲೆ:14,290 ವಿಶೇಷತೆ ಬೆಲೆ:12,090 ವಿಶೇಷತೆ: ಬೆಲೆ:12,402 ವಿಶೇಷತೆ: ಬೆಲೆ:16299 ವಿಶೇಷತೆ: ಬೆಲೆ:14499 ವಿಶೇಷತೆ: ಬೆಲೆ:13699 ವಿಶೇಷತೆ: ಬೆಲೆ:18299 ವಿಶೇಷತೆ: ಬೆಲೆ:14799 ವಿಶೇಷತೆ: 
ಐಬಾಲ್ ಆಂಡಿ 4.7 ಜಿ
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1 GB ರ್‍ಯಾಮ್
16 GB ಆಂತರಿಕ ಮೆಮೋರಿ
12 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋ ಫೋಕಸ್,ಎಲ್‌ಇಡಿ ಫ್ಲ್ಯಾಶ್)
5ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್, ಜಿಪಿಎಸ್
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2200 mAh ಬ್ಯಾಟರಿ
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯಾಗ್ನಸ್
5 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
12 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2000 mAh ಬ್ಯಾಟರಿ
ಝೋಲೋ ಕ್ಯೂ 900
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಎಚ್‌ಡಿ ಟಿಎಫ್‌ಟಿ ಸ್ಕ್ರೀನ್(720x1280)
ಆಂಡ್ರಾಯ್ಡ್4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
ಬಿಎಸ್‌ಐ ಸೆನ್ಸರ್ ಹೊಂದಿರುವ 8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800mAh ಬ್ಯಾಟರಿ
ಝೋಲೋ ಪ್ಲೇ
4.7 ಇಂಚಿನ ಎಚ್‌ಡಿ ಐಪಿಎಸ್ ಟಚ್‌ಸ್ಕ್ರೀನ್(1280x720 ಪಿಕ್ಸೆಲ್)
ಆಂಡ್ರಾಯ್ಡ್ 4.1.1 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
1 GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಚ್‌ಡಿ ಎ 116
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
1.2GHz ಕ್ಯಾಡ್ ಕೋರ್ ಮೀಡಿಯಾ ಟೆಕ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೊಮೊರಿ
1GB ರ್‍ಯಾಮ್
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಮೈಕ್ರೋ ಯುಎಸ್‌ಬಿ
2,100 mAh ಬ್ಯಾಟರಿ
ಝೋಲೋ ಕ್ಯೂ 1000
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಐಪಿಎಸ್ ಟಚ್‌ಸ್ಕ್ರೀನ್ 1280x720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಬ್ಯಾಟರಿ
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್ (1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮೆಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ
ಲಾವಾ ಐರಿಸ್ 504 ಕ್ಯೂ
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಟಚ್‌ಸ್ಕ್ರೀನ್ (1280 x 720 ಪಿಕ್ಸೆಲ್)
1.2 GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2 ಎಂಪಿ ಮುಂದುಗಡೆ ಕ್ಯಾಮೆರಾ
8 ಎಂಪಿ ಹಿಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೊರಿ
1 GB RAM
2000 mAh ಬ್ಯಾಟರಿ
ಸ್ಪೈಸ್ ಪಿನಾಕಲ್ ಎಂಐ 525
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
1 GB RAM
8 GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಬ್ಯಾಟರಿ
ಲೆನೂವೊ ಪಿ 780
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
0.3 ಎಂಪಿ ಮುಂದುಗಡೆ ಕ್ಯಾಮೆರಾ
8 ಎಂಪಿ ಹಿಂದುಗಡೆ ಕ್ಯಾಮೆರಾ
1.2 GHz ಕ್ವಾಡ್ ಕೋರ್ ಪ್ರೊಸೆಸರ್
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
4000 mAh ಬ್ಯಾಟರಿ
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720ಪಿಕ್ಸೆಲ್) ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
12 ಎಂಪಿ ಹಿಂದುಗಡೆ ಕ್ಯಾಮೆರಾ (ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
12 GB ಆಂತರಿಕ ಮೆಮೋರಿ
1 GB RAM
2600 mAh ಬ್ಯಾಟರಿ


Click it and Unblock the Notifications




