ಐಬಾಲ್ ಆಂಡಿಯಿಂದ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಬಿಡುಗಡೆ
ಐಬಾಲ್ ಆಂಡಿ ಕಂಪೆನಿ ಮಾರುಕಟ್ಟೆಗೆ ಹೊಸ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.ಐಬಾಲ್ ಆಂಡಿ 5ಕೆ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು,9,999 ರೂಪಾಯಿ ಬೆಲೆಯನ್ನು ನಿಗದಿ ಮಾಡಿದೆ.
145x74x11ಮಿ.ಮೀ ಗಾತ್ರ,68 ಗ್ರಾಂ ತೂಕವನ್ನು ಹೊಂದಿರುವ ಸ್ಮಾರ್ಟ್‌ಫೋನ್ 5 ಇಂಚಿನ ಐಪಿಎಸ್ ಕ್ಯೂ ಎಚ್‌ಡಿ ಸ್ಕ್ರೀನ್,512MB RAM,8 ಎಂಪಿ ಹಿಂದುಗಡೆ ಕ್ಯಾಮೆರಾ,2 ಎಂಪಿ ಮುಂದುಗಡೆ ಕ್ಯಾಮೆರಾ,4GB ಆಂತರಿಕ ಮೆಮೊರಿಯನ್ನು ಹೊಂದಿದೆ.

ಐಬಾಲ್ ಆಂಡಿ 5ಕೆ
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್ ಕ್ಯೂ ಎಚ್‌ಡಿ ಸ್ಕ್ರೀನ್(540x960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3GHz ಕ್ವಾಡ್ ಕೋರ್ ಪ್ರೊಸೆಸರ್
512MB RAM
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೊರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಜಿಪಿಎಸ್,3ಜಿ
1850mAh ಬ್ಯಾಟರಿ
ಇದನ್ನೂಓದಿ: ಶಕ್ತಿಶಾಲಿ ಬ್ಯಾಟರಿ ಹೊಂದಿರುವ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳು
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999


Click it and Unblock the Notifications