ಐಬಾಲ್‌ನಿಂದ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಬಿಡುಗಡೆ
oi
-Ashwath
By Ashwath
ದೇಶೀಯ ಸ್ಮಾರ್ಟ್‌ಫೋನ್ ತಯಾರಕ ಕಂಪೆನಿ ಐಬಾಲ್ ಮಾರುಕಟ್ಟೆಗೆ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆಐಬಾಲ್ ಆಂಡಿ5ಟಿ ಕೋಬಾಲ್ಟ್2 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು,11,999 ರೂಪಾಯಿ ಬೆಲೆಯನ್ನು ನಿಗದಿ ಮಾಡಿದೆ.
ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಇದಾಗಿದ್ದು 146x73.5x8.9 ಮಿ.ಮೀ ಗಾತ್ರ 144 ಗ್ರಾಂ ತೂಕ ಹೊಂದಿದೆ. ಹಿಂದುಗಡೆ ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 12 ಎಂಪಿ ಕ್ಯಾಮೆರಾ, ಮುಂದುಗಡೆ 2 ಎಂಪಿ ಕ್ಯಾಮೆರಾ,1ಜಿಬಿ ರ್‍ಯಾಮ್,4ಜಿಬಿ ಆಂತರಿಕ ಮೆಮೊರಿಯನ್ನು ಸ್ಮಾರ್ಟ್‌ಫೋನ್ ಒಳಗೊಂಡಿದೆ.

ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್ ಎಚ್‌ಡಿ ಸ್ಕ್ರೀನ್(1280x720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3GHz ಕ್ವಾಡ್ ಕೋರ್ ಪ್ರೊಸೆಸರ್
1ಜಿಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
12 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1750 mAh ಬ್ಯಾಟರಿ
Comments
Best Mobiles in India
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed
Story first
published: Wednesday, April 2, 2014, 15:31 [IST]
Other articles published on Apr 2, 2014


Click it and Unblock the Notifications