ಐಬಾಲ್‌ನಿಂದ ಡ್ಯುಯಲ್ ಸಿಮ್ ಟ್ಯಾಬ್ಲೆಟ್ ಬಿಡುಗಡೆ
oi
-Ashwath
By Ashwath
ದೇಶೀಯ ಸ್ಮಾರ್ಟ್‌ಫೋನ್ ತಯಾರಕ ಕಂಪೆನಿ ಐಬಾಲ್ ಮಾರುಕಟ್ಟೆಗೆ ಡ್ಯುಯಲ್ ಸಿಮ್ ಹಾಕಬಹುದಾದ ಟ್ಯಾಬ್ಲೆಟ್ ಬಿಡುಗಡೆ ಮಾಡಿದೆ.ಐಬಾಲ್ ಸ್ಲೈಡ್ 3ಜಿ 7271 ಬಿಡುಗಡೆ ಮಾಡಿದ್ದು,8,299 ರೂಪಾಯಿ ಬೆಲೆಯನ್ನು ನಿಗದಿ ಪಡಿಸಿದೆ.ಐಬಾಲ್ ಈ ಟ್ಯಾಬ್ಲೆಟ್‌ಗೆ 8,299 ರೂಪಾಯಿ ಬೆಲೆ ನಿಗದಿ ಮಾಡಿದ್ದರೂ ಆನ್‌ಲೈನ್ ಶಾಪಿಂಗ್ ತಾಣ ಇನ್‌ಫಿಬೀಮ್‌ನಲ್ಲಿ 7,799 ರೂಪಾಯಿ ಬೆಲೆಯಲ್ಲಿ ಟ್ಯಾಬ್ಲೆಟ್ ಲಭ್ಯವಿದೆ.
7 ಇಂಚಿನ ಕೆಪಾಸಿಟಿವ್ ಸ್ಕ್ರೀನ್,ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್,1.3 GHz ಡ್ಯುಯಲ್ ಕೋರ್ ಪ್ರೊಸೆಸರ್,1ಜಿಬಿ ರ್‍ಯಾಮ್,8ಜಿಬಿ ಆಂತರಿಕ ಮೆಮೊರಿಯನ್ನು ಟ್ಯಾಬ್ಲೆಟ್ ಒಳಗೊಂಡಿದೆ.

ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
7 ಇಂಚಿನ ಕೆಪಾಸಿಟಿವ್ ಸ್ಕ್ರೀನ್(1024 x 600 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಡ್ಯುಯಲ್ ಕೋರ್ ಪ್ರೊಸೆಸರ್
1ಜಿಬಿ ರ್‍ಯಾಮ್
8ಜಿಬಿ ಆಂತರಿಕ ಮೆಮೊರಿ
2 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ಜಿಪಿಎಸ್
3000 mAh ಬ್ಯಾಟರಿ
ನಿರಂತರ ಸುದ್ದಿಗಾಗಿ ಕನ್ನಡ ಗಿಝ್‌ಬಾಟ್‌ನ್ನು ಫೇಸ್‌ಬುಕ್‌ನಲ್ಲಿ Like ಮಾಡಿ, ಟ್ವೀಟರ್‌ನಲ್ಲಿ Follow ಮಾಡಿ.
ಇದನ್ನೂ ಓದಿ: ಅಮೆರಿಕದ ಟ್ವೀಟರ್ ಆಫೀಸ್ ಹೇಗಿದೆ ನೋಡಿದ್ದೀರಾ?
Comments
Best Mobiles in India
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed


Click it and Unblock the Notifications