ಐಡಿಯಾದಿಂದ ಹೊಸ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಐಡಿಯಾ ಸೆಲ್ಯೂಲರ್ ಹೊಸ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.ಐರುಸ್ 4 ಹೆಸರಿನ ಸ್ಮಾರ್ಟ್‌ಫೋನನ್ನು ಬಿಡುಗಡೆ ಮಾಡಿದ್ದು, ಗ್ರಾಹಕರು ಈ ಸ್ಮಾರ್ಟ್‌ಫೋನನ್ನು 8,999 ಬೆಲೆಯಲ್ಲಿ ಖರೀದಿಸಬಹುದು.
ವೈಫೈ,ಜಿಪಿಎಸ್,3ಜಿ,ಬ್ಲೂಟೂತ್ ವಿಶೇಷತೆ ಹೊಂದಿರುವ ಸ್ಮಾರ್ಟ್‌ಫೋನ್,1.3GHz ಡ್ಯುಯಲ್ ಕೋರ್ ಪ್ರೊಸೆಸರ್,512MB ರ್‍ಯಾಮ್,4GB ಆಂತರಿಕ ಮೆಮೊರಿಯನ್ನು ಹೊಂದಿದೆ.
ಇದನ್ನೂ ಓದಿ:ಪೆಡಲ್ ತುಳಿಯಿರಿ ಲ್ಯಾಪ್‌ಟಾಪ್ ಚಾರ್ಜ್ ಮಾಡಿ

ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ
ಐಡಿಯಾ ಐರುಸ್ 4(Idea Aurus IV)
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಟಿಎಫ್‌ಟಿ ಸ್ಕ್ರೀನ್(480x854 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
512MB ರ್‍ಯಾಮ್
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800mAh ಬ್ಯಾಟರಿ
ಇದನ್ನೂ ಓದಿ: ಮಹಿಳೆಯರ ರಕ್ಷಣೆಗೆ ಹೊಸ ಆಂಟಿರೇಪ್ ಅಂಡರ್‌ವೇರ್
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470


Click it and Unblock the Notifications