Home
ಮೊಬೈಲ್

ಸ್ಮಾರ್ಟ್‌ಫೋನ್‌ಗಳ ಮೇಲೆ ಸಖತ್‌ ಆಫರ್‌!

By Ashwath

ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸ್ಮಾರ್ಟ್‌ಫೋನ್‌ಗಗಳ ಮೇಲೆ ಆನ್‌ಲೈನ್‌ ಶಾಪಿಂಗ್‌ ತಾಣಗಳು ಆಫರ್‌ ಪ್ರಕಟಿಸಿವೆ.ವಿವಿಧ ಆನ್‌ಲೈನ್‌ ತಾಣ ಸ್ಮಾರ್ಟ್‌ಫೋನ್‌ಗಳ ಮೇಲೆ ದರ ಕಡಿತ ಮಾಡಿದೆ. ಹೀಗಾಗಿ ಇಂದು ಆನ್‌ಲೈನ್‌ ಶಾಪಿಂಗ್‌ ತಾಣಗಳು ಆಫರ್‌ ಪ್ರಕಟಿಸಿರುವ ಟಾಪ್‌ ಕಂಪೆನಿಗಳ ಮೊಬೈಲ್‌ಗಳ ಮಾಹಿತಿಯನ್ನು ಗಿಝ್‌ಬಾಟ್‌ ತಂದಿದೆ. ಇಲ್ಲಿ ಮೈಕ್ರೋಮ್ಯಾಕ್ಸ್‌,ಸ್ಮಾಮ್‌ಸಂಗ್‌, ಸೋನಿ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ ನಂತರ ನಿಮಗಿಷ್ಟವಾದ ಸ್ಮಾರ್ಟ್‌ಫೋನ್‌ ಖರೀದಿಸಿ.

ಸ್ಮಾರ್ಟ್‌‌ಫೋನ್‌ ಮತ್ತು ಟ್ಯಾಬ್ಲೆಟ್‌ಗಳ ಬೆಲೆ ತಿಳಿಯಲು ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಜೆಟ್ ಹುಡುಕಿ

 ಸ್ಯಾಮ್‌ಸಂಗ್‌ ಎಸ್‌ ಡ್ಯುಯೊಸ್‌

ಸ್ಯಾಮ್‌ಸಂಗ್‌ ಎಸ್‌ ಡ್ಯುಯೊಸ್‌

ಬೆಲೆ:9,279

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್)
ಆಂಡ್ರಾಯ್ಡ್‌ ಐಸಿಎಸ್‌ ಓಎಸ್
1GHz ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೆಮೋರಿ
768MB RAM
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,500 ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಬೆಲೆ:17,999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್‌ ( 720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್‌ ಓಎಸ್
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ

  ಮೈಕ್ರೋಮ್ಯಾಕ್ಸ್‌ ಎ 35 ಬೋಲ್ಟ್‌

ಮೈಕ್ರೋಮ್ಯಾಕ್ಸ್‌ ಎ 35 ಬೋಲ್ಟ್‌

ಬೆಲೆ:3,775

ವಿಶೇಷತೆ:
ಆಂಡ್ರಾಯ್ಡ್‌ 2.3.5 ಜಿಂಜರ್‌ಬ್ರಿಡ್‌ ಓಎಸ್‌
1GHz ಪ್ರೊಸೆಸರ್‌
256MB RAM
2ಎಂಪಿ ಹಿಂದುಗಡೆ ಕ್ಯಾಮೆರಾ
0.3ಎಂಪಿ ಮುಂದುಗಡೆ ಕ್ಯಾಮೆರಾ
16GBವರಗೆ ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ

 ಎಚ್‌ಟಿಸಿ ಬಟರ್‌ಫ್ಲೈ

ಎಚ್‌ಟಿಸಿ ಬಟರ್‌ಫ್ಲೈ

ಬೆಲೆ:35,499

ವಿಶೇಷತೆ :
5 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1920 x 1080 ಪಿಕ್ಸೆಲ್‌)
2 GB RAM
4.1 ಆಂಡ್ರಾಯ್ಡ್‌ ಜೆಲ್ಲಿ ಬೀನ್‌ ಓಎಸ್‌
1.5 GHz ಕ್ವಾಡ್‌-ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ
2.1 ಎಂಪಿ ಎದುರುಗಡೆ ಕ್ಯಾಮೆರಾ
16GB ಆಂತರಿಕ ಮೊಮೊರಿ
32Gವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಎನ್‌ಎಫ್‌ಸಿ,
2,020 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಪಾಕೆಟ್‌ ನಿಯೋ

ಸ್ಯಾಮ್‌ಸಂಗ್‌ ಗೆಲಾಕ್ಸಿ ಪಾಕೆಟ್‌ ನಿಯೋ

ಬೆಲೆ:5,599

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
3 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
850 MHz ಕ್ವಾರ್ಟೆ‌ಕ್ಸ್‌ ಎ9 ಪ್ರೊಸೆಸರ್‍
2 ಎಂಪಿ ಹಿಂದುಗಡೆ ಕ್ಯಾಮೆರಾ
1200 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಫೇಮ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಫೇಮ್‌

ಬೆಲೆ:7,699

ವಿಶೇಷತೆ :
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ HVGA ಟಚ್‌ಸ್ಕ್ರೀನ್‌(480 x 320 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
ಎದುರುಗಡೆ ವಿಜಿಎ ಕ್ಯಾಮೆರಾ
1GHz ಸಿಂಗಲ್‌ ಕೋರ್‌ ಪ್ರೋಸೆಸರ್‌
512MB RAM ವೈಫಿ,ಬ್ಲೂಟೂತ್‌
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,300 mAh ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಎಸ್‌ ಪಿ

ಸೋನಿ ಎಕ್ಸ್‌ಪೀರಿಯಾ ಎಸ್‌ ಪಿ

ಬೆಲೆ:21,599

ವಿಶೇಷತೆ:
4.6 ಇಂಚಿನ ಟಿಎಫ್‌ಟಿ ಎಚ್‌ಡಿ ಕೆಪಾಟಿವ್‌ ಟಚ್‌ಸ್ಕ್ರೀನ್
ಆಂಡ್ರಾಯ್ಡ್‌ ಜೆಲ್ಲಿ ಬೀನ್‌ 4.1 ಓಎಸ್‌
1.7 GHz ಡ್ಯುಯಲ್‌ ಕೋರ್‌ ಪ್ರೋಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಮುಂದುಗಡೆ ಕ್ಯಾಮೆರಾ
1 GB RAM
8 GB ಆಂತರಿಕ ಮೆಮೋರಿ
32 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2370 mAh ಬ್ಯಾಟರಿ

 ನೋಕಿಯಾ ಲೂಮಿಯಾ 710

ನೋಕಿಯಾ ಲೂಮಿಯಾ 710

ಬೆಲೆ:8,999

ವಿಶೇಷತೆ:
ವಿಂಡೋಸ್ ಫೋನ್ 7.5 ಓಎಸ್
5 ಎಂಪಿ ಹಿಂದುಗಡೆ ಕ್ಯಾಮೆರಾ
3.7-ಇಂಚಿನ ಟಿಎಫ್ಟಿ ಕೆಪಾಸಿಟಿವ್‌ ಟಚ್‌ಸ್ಕ್ರಿನ್‌
1.4 GHz ಪ್ರೊಸೆಸರ್
512MB RAM
8GB ಆಂತರಿಕ ಮೊಮೊರಿ
1,300 mAh ಬ್ಯಾಟರಿ

Click Here For New Smartphones, Tablets And Laptops Gallery

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+