ಅಗ್ಗದ ಸ್ಮಾರ್ಟ್‌ಫೋನ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಚಿಂತನೆ
ವಿದ್ಯಾರ್ಥಿಗಳಿಗೆ ಅಗ್ಗದ ಅಕಾಶ್ ಟ್ಯಾಬ್ಲೆಟ್ ನೀಡಿರುವ ಕೇಂದ್ರ ಸರ್ಕಾರ ಈಗ ಕಡಿಮೆ ದರದ ಸ್ಮಾರ್ಟ್‌ಫೋನ್‌ನ್ನು ಜನರಿಗೆ ವಿತರಿಸಲು ಮುಂದಾಗಿದೆ. ಅಂದಾಜು ಆರು ಸಾವಿರದೊಳಗಿನ ಸ್ಮಾರ್ಟ್‌ಫೋನ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ದೂರಸಂಪರ್ಕ ಇಲಾಖೆಯ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಬ್ರಾಡ್‌ಬ್ಯಾಂಡ್ ಸೇವೆಯನ್ನು ಎಲ್ಲಾ ಜನರಿಗೆ ಸುಲಭವಾಗಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಭಾರತದಲ್ಲೇ ಈ ಸ್ಮಾರ್ಟ್‌ಫೋನ್ ಉತ್ಪಾದನೆಯ ಬಗ್ಗೆ ಸರ್ಕಾರ ಚಿಂತನೆ ನಡಸಿದೆ ಎಂದು ಟೆಕ್ ಟು ವರದಿ ಮಾಡಿದೆ.

ಈಗ ದೇಶದ ಎಲ್ಲಾ ಜನರನ್ನು ಸೆಳೆಯಲು ಹೊಸ ಯೋಜನೆ ರೂಪಿಸಿದ್ದು, ಹೊಸದಾಗಿ ಬರಲಿರುವ ಸ್ಮಾರ್ಟ್‌ಫೋನ್‌ಲ್ಲಿ ಬ್ಯಾಂಕಿಂಗ್,ಟೆಲಿಮೆಡಿಸಿನ್,ಶಿಕ್ಷಣ, ಇ-ಕೃಷಿ ಸೇರಿಂದತೆ ಸರ್ಕಾರದ ವಿವಿಧ ಇಲಾಖೆಗಳ ಮಾಹಿತಿಗಳಿರುವ ಪ್ರಿಲೋಡೆಡ್ ಅಪ್ಲಿಕೇಶನ್‌ಗಳು ಇರಲಿವೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: 1 ನಿಮಿಷದಲ್ಲಿ ಇಂಟರ್‌ನೆಟ್‌ನಲ್ಲಿ ಏನೆಲ್ಲ ಚಟುವಟಿಕೆಗಳು ನಡೆಯುತ್ತವೆ ಗೊತ್ತಾ?
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470


Click it and Unblock the Notifications