ಇಂಟೆಕ್ಸ್‌ನಿಂದ ಕಡಿಮೆ ಬೆಲೆಯ ಕ್ವಾಡ್ ಕೋರ್ ಸ್ಮಾರ್ಟ್‌ಫೋನ್ ಬಿಡುಗಡೆ
oi
-Ashwath
By Ashwath
ಇಂಟೆಕ್ಸ್ ಕಂಪೆನಿ ಕಡಿಮೆ ಬೆಲೆಯ ಕ್ವಾಡ್ ಕೋರ್ ಪ್ರೊಸೆಸರ್ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.ಇಂಟೆಕ್ಸ್ ಅಕ್ವಾ ಕರ್ವ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು12490 ರೂಪಾಯಿ ಬೆಲೆಯನ್ನು ನಿಗದಿ ಮಾಡಿದೆ.
9.1 ಮಿ.ಮೀ ತೆಳ್ಳಗಿನ 152 ಗ್ರಾಂ ತೂಕದ ಸ್ಮಾರ್ಟ್‌ಫೋನ್ 1.3 GHz ಕ್ವಾಡ್ ಕೋರ್ ಮೀಡಿಯಾ ಟೆಕ್ ಪ್ರೊಸೆಸರ್,1GB RAM,4ಜಿಬಿ ಆಂತರಿಕ ಮೆಮೊರಿಯನ್ನು ಒಳಗೊಂಡಿದೆ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯೂ ಎಚ್‌ಡಿ ಕೆಪಾಸಿಟಿವ್ ಸ್ಕ್ರೀನ್( (960 × 540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಮೀಡಿಯಾ ಟೆಕ್ ಪ್ರೊಸೆಸರ್
1GB RAM
4ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh battery
ಇದನ್ನೂ ಓದಿ: ಪ್ರೇಮಿಗಳಿಗಾಗಿ ತಯಾರಾಗಿದೆ ಹೊಸ ಅಪ್ಲಿಕೇಶನ್
Comments
Best Mobiles in India
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed
Story first
published: Monday, January 27, 2014, 16:21 [IST]
Other articles published on Jan 27, 2014


Click it and Unblock the Notifications