ಇಂಟೆಕ್ಸ್‌ನಿಂದ ಎರಡು ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಭಾರತದ ಮಾರುಕಟ್ಟೆಗೆ ಬಿಡುಗಡೆ
ಇಂಟೆಕ್ಸ್ ಕಂಪೆನಿಯ ಎರಡು ಜೆಲ್ಲಿ ಬೀನ್ ಸ್ಮಾರ್ಟ್‌ಫೋನ್‌ಗಳು ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗಿದೆ. 4.7 ಇಂಚಿನ ಎಚ್‌ಡಿ ಕೆಪಾಸಿಟಿವ್ ಸ್ಕ್ರೀನ್(720x1280 ಪಿಕ್ಸೆಲ್) ಹೊಂದಿರುವ ಇಂಟೆಕ್ಸ್ ಅಕ್ವಾ ಎಚ್‌ಡಿ ಸ್ಮಾರ್ಟ್‌ಫೋನ್‌ಗೆ 15,900 ರೂ ನಿಗದಿ ಮಾಡಿದ್ದರೆ, 5.0 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್) ಹೊಂದಿರುವ ಇಂಟೆಕ್ಸ್ ಅಕ್ವಾ ಐ4 ಸ್ಮಾರ್ಟ್‌ಫೋನ್ ಇಂಟೆಕ್ಸ್ 9,490 ಬೆಲೆ ನಿಗದಿ ಮಾಡಿದೆ.
ಇಂಟೆಕ್ಸ್ ಸ್ಮಾರ್ಟ್‌ಫೋನಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಇಂಟೆಕ್ಸ್ ಅಕ್ವಾ ಎಚ್‌ಡಿ
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಎಚ್‌ಡಿ ಕೆಪಾಸಿಟಿವ್ ಸ್ಕ್ರೀನ್(720x1280)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
4GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ಬ್ಲೂಟೂತ್,ವೈಫೈ,ಜಿಪಿಎಸ್/ಎಜಿಪಿಎಸ್
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800 mAh ಬ್ಯಾಟರಿ
ಇಂಟೆಕ್ಸ್ ಅಕ್ವಾ ಐ4
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(854 x 480)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಡ್ಯುಯಲ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ಬ್ಲೂಟೂತ್,ವೈಫೈ,ಜಿಪಿಎಸ್
2000mAh ಬ್ಯಾಟರಿ


Click it and Unblock the Notifications