ಇಂಟೆಕ್ಸ್‌ನಿಂದ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
oi
-Ashwath
By Ashwath
ಇಂಟೆಕ್ಸ್ ಕಂಪೆನಿಯ ಕ್ವಾಡ್ ಕೋರ್ ಪ್ರೊಸೆಸರ್ ಹೊಂದಿರುವ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.ಇಂಟೆಕ್ಸ್ ಅಕ್ವಾ ಐ6 ಹೆಸರಿನ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು8,990 ಬೆಲೆಯನ್ನು ನಿಗದಿ ಮಾಡಿದೆ.
512MB ರ್‍ಯಾಮ್,4GB ಆಂತರಿಕ ಮೆಮೊರಿ32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ ಹೊಂದಿರುವ ಸ್ಮಾರ್ಟ್‌ಫೋನ್ ಲೈಟ್ ಸೆನ್ಸರ್,ಪ್ರಾಕ್ಸಿಮಿಟಿ,ಎಕ್ಸಲರೋ ಮೀಟರ್ ಸೆನ್ಸರ್‌ಗಳಿವೆ.
ವಿವಿಧ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:ಗ್ಯಾಲರಿ

ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
ವಿಶೇಷತೆ:
ಇಂಟೆಕ್ಸ್ ಅಕ್ವಾ ಐ6
5 ಇಂಚಿನ FWVGA ಸ್ಕ್ರೀನ್(480x854 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್
1.3GHz ಕ್ವಾಡ್ ಕೋರ್ ಪ್ರೊಸೆಸರ್
512MB ರ್‍ಯಾಮ್,
4GB ಆಂತರಿಕ ಮೆಮೊರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಬ್ಲೂಟೂತ್,ಜಿಪಿಎಸ್,3ಜಿ
1900mAh ಬ್ಯಾಟರಿ
Comments
Best Mobiles in India
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed
Story first
published: Thursday, November 7, 2013, 18:06 [IST]
Other articles published on Nov 7, 2013


Click it and Unblock the Notifications