ಇಂಟೆಕ್ಸ್‌ನಿಂದ ಎರಡು ಕಡಿಮೆ ಬೆಲೆಯ ಜೆಲ್ಲಿ ಬೀನ್ ಸ್ಮಾರ್ಟ್‌ಫೋನ್ ಬಿಡುಗಡೆ
ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಇಂಟೆಕ್ಸ್ ಎರಡು ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಎರಡು ಸ್ಮಾರ್ಟ್‌ಫೋನ್‌ಗಳು ಜೆಲ್ಲಿ ಬೀನ್ ಆಪರೇಟಿಂಗ್ ಸಿಸ್ಟಂ ಒಳಗೊಂಡಿದೆ.3.5 ಇಂಚಿನ ಕ್ಲೌಡ್ ಎಕ್ಸ್4 ಸ್ಮಾರ್ಟ್‌ಫೋನ್‌ಗೆ 4,590 ರೂ ಬೆಲೆ ನಿಗದಿ ಪಡಿಸಿದ್ದು, 4 ಇಂಚಿನ ಸ್ಕ್ರೀನ್ ಹೊಂದಿರುವ ಇಂಟೆಕ್ಸ್ ಕ್ಲೌಡ್ ವೈ2 ಸ್ಮಾರ್ಟ್‌ಫೋನ್‌ಗೆ 6,190 ರೂ. ನಿಗದಿ ಮಾಡಿದೆ.

ಸ್ಮಾರ್ಟ್‌ಫೋನ್ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ : ಗ್ಯಾಲರಿ
ಇಂಟೆಕ್ಸ್ ಕ್ಲೌಡ್ ಎಕ್ಸ್4
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ ಸ್ಕ್ರೀನ್(320x480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1GHz ಪ್ರೊಸೆಸರ್
256MB RAM
512MB ಆಂತರಿಕ ಮೆಮೋರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3.2 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1,500mAh ಬ್ಯಾಟರಿ
ಇಂಟೆಕ್ಸ್ ಕ್ಲೌಡ್ ವೈ2
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಡ್ಯುಯಲ್ ಕೋರ್ ಪ್ರೊಸೆಸರ್
512MB RAM
4GB ಆಂತರಿಕ ಮೆಮೋರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
1,500mAh ಬ್ಯಾಟರಿ


Click it and Unblock the Notifications








