ಇಂಟೆಕ್ಸ್‌ನಿಂದ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಬಿಡುಗಡೆ
oi
-Ashwath
By Ashwath
ಇಂಟೆಕ್ಸ್ ಮಾರುಕಟ್ಟೆಗೆ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.ಇಂಟೆಕ್ಸ್ ಕ್ಲೌಡ್ ವೈ11 ಹೆಸರಿನ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು, 4449 ರೂಪಾಯಿ ನಿಗದಿ ಮಾಡಿದೆ. ಆನ್‌ಲೈನ್ ಶಾಪಿಂಗ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಈ ಸ್ಮಾರ್ಟ್‌ಫೋನ್ ಲಭ್ಯವಿದ್ದು ಗ್ರಾಹಕರು ಖರೀದಿಸಬಹುದಾಗಿದೆ.
65x126.8x10 ಮಿ.ಮೀ ಗಾತ್ರದ ಸ್ಮಾರ್ಟ್‌ಫೋನ್‌ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್,1GHz ಡ್ಯುಯಲ್ ಕೋರ್ ಮೀಡಿಯಾ ಟೆಕ್ ಪ್ರೊಸೆಸರ್,512 ಎಂಬಿ ಆಂತರಿಕ ಮೆಮೊರಿ,256 ಎಂಬಿ ರ್‍ಯಾಮ್‌ನ್ನು ಒಳಗೊಂಡಿದೆ.

ವಿಶೇಷತೆ:
4 ಇಂಚಿನ WVGA ಸ್ಕ್ರೀನ್(800 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1GHz ಡ್ಯುಯಲ್ ಕೋರ್ ಮೀಡಿಯಾ ಟೆಕ್ ಪ್ರೊಸೆಸರ್
512 ಎಂಬಿ ಆಂತರಿಕ ಮೆಮೊರಿ
256 ಎಂಬಿ ರ್‍ಯಾಮ್
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್
1400 mAh ಬ್ಯಾಟರಿ
ಇದನ್ನೂ ಓದಿ: ಗೂಗಲ್ ಸರ್ಚ್‌ನಲ್ಲಿ ಕನ್ನಡ ಟೈಪ್ ಮಾಡುವುದು ಹೇಗೆ?
Comments
Best Mobiles in India
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed
Story first
published: Friday, March 21, 2014, 18:09 [IST]
Other articles published on Mar 21, 2014


Click it and Unblock the Notifications