ಇಂಟೆಕ್ಸ್‌ನಿಂದ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಬಿಡುಗಡೆ
ಇಂಟೆಕ್ಸ್ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಪರಿಚಯಸಿದೆ.ಕ್ಲೌಡ್ ವೈ 12 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು 5,390 ರೂಪಾಯಿ ಬೆಲೆಯನ್ನು ನಿಗದಿ ಮಾಡಿದೆ.
126.50x64.40x12.10 ಮಿ.ಮೀ ಗಾತ್ರದ ಸ್ಮಾರ್ಟ್‌ಫೋನ್ 136 ಗ್ರಾಂ ತೂಕವಿದ್ದು,ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್,1.2 GHz ಡ್ಯುಯಲ್ ಕೋರ್ ಪ್ರೊಸೆಸರ್,512 ಎಂಬಿ ರ್‍ಯಾಮ್,4 ಜಿಬಿ ಆಂತರಿಕ ಮೆಮೊರಿ ಹೊದಿದ್ದು,3ಜಿ,ವೈಫೈ,ಜಿಪಿಎಸ್,ಬ್ಲೂಟೂತ್ ಕನೆಕ್ಟಿವಿಟಿ ವಿಶೇಷತೆಯನ್ನು ಹೊಂದಿದೆ.

ಇಂಟೆಕ್ಸ್ ಕೌಡ್ ವೈ 12
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ FWVGA ಸ್ಕ್ರೀನ್(800 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
512 ಎಂಬಿ ರ್‍ಯಾಮ್
4 ಜಿಬಿ ಆಂತರಿಕ ಮೆಮೊರಿ
2 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಜಿಪಿಎಸ್,ಬ್ಲೂಟೂತ್
2000 mAh ಬ್ಯಾಟರಿ
ಇದನ್ನೂ ಓದಿ: ಇನ್‌ಫೋಗ್ರಾಫಿಕ್:ಗೂಗಲ್ ನೆಕ್ಸಸ್ ಸ್ಮಾರ್ಟ್‌ಫೋನ್ ಬೆಳವಣಿಗೆ
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470


Click it and Unblock the Notifications
