Subscribe to Gizbot

ಕಾರ್ಬ‌ನ್‌ನಿಂದ ಎರಡು ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ ಬಿಡುಗಡೆ

Written By:

ಕಡಿಮೆ ಬೆಲೆಯ ಜೆಲ್ಲಿ ಬೀನ್ ಸ್ಮಾರ್ಟ್‌ಫೋನ್‌ ಖರೀದಿಸಿಬೇಕು ಎಂದು ಯೋಚಿಸುವವರಿಗೆ ಕಾರ್ಬನ್‌ ಎರಡು ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ್ದು,ಎರಡು ಸ್ಮಾರ್ಟ್‌ಫೋನ್‌ಗಳು ಆನ್‌ಲೈನ್‌ ಶಾಪಿಂಗ್‌ ತಾಣದಲ್ಲಿ ಲಭ್ಯವಿದ್ದು

4 ಇಂಚಿನ ಸ್ಕ್ರೀನ್‌ ಹೊಂದಿರುವ ಕಾರ್ಬ‌ನ್‌ ಎ 15+ ಸ್ಮಾರ್ಟ್‌ಫೋನ್‌ ಫ್ಲಿಪ್‌ ಕಾರ್ಟ್‌‌ನಲ್ಲಿ ಲಭ್ಯವಿದ್ದು 3,690 ಬೆಲೆಯಲ್ಲಿ ಲಭ್ಯವಿದೆ.3.5 ಇಂಚಿನ HVGA ಸ್ಕ್ರೀನ್‌ಹೊಂದಿರುವ ಕಾರ್ಬನ್‌ ಎ1 ಪ್ಲಸ್‌ ಸಾಹೋಲಿಕ್‌ನಲ್ಲಿ ಲಭ್ಯವಿದ್ದು 5890 ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸಬಹುದು.

ಸ್ಮಾರ್ಟ್‌‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

 ಕಾರ್ಬ‌ನ್‌ನಿಂದ ಎರಡು ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ ಬಿಡುಗಡೆ

ಕಾರ್ಬ‌ನ್‌ ಎ 15+
ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
4 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಸ್ಕ್ರೀನ್‌(480x800 ಪಿಕ್ಸೆಲ್‌)
1.3GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
4 GB ಆಂತರಿಕ ಮೆಮೊರಿ
512MB ರ್‍ಯಾಮ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
ಬ್ಲೂಟೂತ್‌,ವೈಫೈ,ಜಿಪಿಎಸ್‌,3ಜಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1500mAh ಬ್ಯಾಟರಿ

ಕಾರ್ಬನ್‌ ಎ1 ಪ್ಲಸ್‌
ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ HVGA ಸ್ಕ್ರೀನ್‌(320x480 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
256MB ರ್‍ಯಾಮ್‌
512 MB ಆಂತರಿಕ ಮೆಮೊರಿ
3 ಎಂಪಿ ಹಿಂದುಗಡೆ ಕ್ಯಾಮೆರಾ
ಬ್ಲೂಟೂತ್‌,ವೈಫೈ,ಜಿಪಿಎಸ್‌,3ಜಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1300mAh ಬ್ಯಾಟರಿ

ಇದನ್ನೂ ಓದಿ: ಫೇಸ್‌ಬುಕ್‌ ಸಂಸ್ಥಾಪಕನ ಆದಾಯ ಎಷ್ಟು?

Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot