ಕಾರ್ಬನ್‌ನಿಂದ ಎರಡು ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಕಾರ್ಬನ್ ಜೆಲ್ಲಿ ಬೀನ್ ಓಎಸ್ ಹೊಂದಿರುವ ಎರಡು ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಎರಡು ಸ್ಮಾರ್ಟ್‌ಫೋನ್‌ಗಳಲ್ಲಿ ಡ್ಯುಯಲ್ ಸಿಮ್ ಹಾಕಬಹುದಾಗಿದ್ದು ಆನ್‌ಲೈನ್ ಶಾಪಿಂಗ್ ತಾಣ ಸಾಹೋಲಿಕ್‌ನಲ್ಲಿ ಲಭ್ಯವಿದೆ.
1400mAh ಬ್ಯಾಟರಿ ಹೊಂದಿರುವ ಕಾರ್ಬನ್ ಎ99 ಸ್ಮಾರ್ಟ್‌ಫೋನ್‌ಗೆ 6,190 ಬೆಲೆ ನಿಗದಿ ಮಾಡಿದ್ರೆ,1350mAh ಬ್ಯಾಟರಿ ಹೊಂದಿರುವ ಕಾರ್ಬನ್ ಎ 16ಗೆ 5990 ಬೆಲೆಯನ್ನು ನಿಗದಿ ಮಾಡಿದ್ದು ಗ್ರಾಹಕರು ಖರೀದಿಸಬಹುದಾಗಿದೆ.
ಕಾರ್ಬನ್ ಕಂಪೆನಿಯ ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಕಾರ್ಬನ್ ಎ 16
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4- ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
512MB RAM
4GB ಆಂತರಿಕ ಮೆಮೋರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1350mAh ಬ್ಯಾಟರಿ
ಕಾರ್ಬನ್ ಎ99
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
512MB RAM
4GB ಆಂತರಿಕ ಮೆಮೋರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1400mAh ಬ್ಯಾಟರಿ
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999


Click it and Unblock the Notifications