ಕಾರ್ಬನ್ ಹೊಸ ಸ್ಮಾರ್ಟ್‌ಫೋನ್ ಆನ್‌ಲೈನ್‌ಲ್ಲಿ ಲಭ್ಯ
ಕಾರ್ಬನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್. ಕಾರ್ಬನ್ ಜೆಲ್ಲಿ ಬೀನ್ ಆಪರೇಟಿಂಗ್ ಸಿಸ್ಟಂ ಹೊಂದಿರುವ ಸ್ಮಾರ್ಟ್‌ಫೋನ್ ಈಗ ಆನ್‌ಲೈನ್ ಲಭ್ಯವಿದೆ. 4.7 ಇಂಚಿನ ಕಾರ್ಬನ್ ಎ 29 ಹೆಸರಿನ ಟ್ಯಾಬ್ಲೆಟ್ ಬಿಡುಗಡೆಯಾಗಿದ್ದು ಆನ್‌ಲೈನ್ ತಾಣ ಸಾಹೋಲಿಕ್‌ನಲ್ಲಿ ಲಭ್ಯವಿದ್ದು 8990 ರೂ ನೀಡಿ ಖರೀದಿಸಬಹುದು.
ಕಾರ್ಬನ್ ಇತ್ತೀಚಿಷ್ಟೇ ಡ್ಯುಯಲ್ ಸಿಮ್ ಹೊಂದಿರುವ ಮೂರು ಜೆಲ್ಲಿ ಬೀನ್ ಆಪರೇಟಿಂಗ್ ಸಿಸ್ಟಂ ಹೊಂದಿರುವ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಪರಿಚಯಿಸಿತ್ತು. ಕಾರ್ಬನ್ ಎಸ್ 9,ಕಾರ್ಬನ್ ಸ್ಮಾರ್ಟ್ ಎ27 ಪ್ಲಸ್ ಮತ್ತು ಕಾರ್ಬನ್ ಎ50 ಹೆಸರಿನ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿತ್ತು.
Click Here For New Karbonn Smart A29 Smartphone Gallery

ಕಾರ್ಬನ್ ಎ 29
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್ (540x960 ಪಿಕ್ಸೆಲ್)
ಆಂಡ್ರಾಯ್ಡ್ ಜೆಲ್ಲಿ ಬೀನ್ ಓಎಸ್
1.2GHz ಡ್ಯುಯಲ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್
2 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470


Click it and Unblock the Notifications