Home
ಮೊಬೈಲ್

ಕಾರ್ಬನ್‌ನಿಂದ ನಾಲ್ಕು ಹೊಸ ಸ್ಮಾರ್ಟ್‌ಫೋನ್‌ಗಳು

By Ashwath

ದೇಶೀಯ ಸ್ಮಾರ್ಟ್‌ಫೋನ್‌ ತಯಾರಕ ಕಂಪೆನಿ ಕಾರ್ಬ‌ನ್‌ ನಾಲ್ಕು ಹೊಸ ಸ್ಮಾರ್ಟ್‌ಫೋನ್‌ಗಳನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ನಾಲ್ಕು ಸ್ಮಾರ್ಟ್‌ಫೋನ್‌ಗಳಲ್ಲಿ ಡ್ಯುಯಲ್‌ ಸಿಮ್‌ ಹಾಕಬಹುದಾಗಿದೆ.

ಕಾರ್ಬ‌ನ್‌ ಎ 16 ಸ್ಮಾರ್ಟ್‌ಫೋನಿಗೆ 6,490ರೂಪಾಯಿ,ಕಾರ್ಬ‌ನ್‌ ಎ35 ಸ್ಮಾರ್ಟ್‌ಫೋನಿಗೆ 7,490 ರೂಪಾಯಿ, ಕಾರ್ಬ‌ನ್‌ ಎ 90ಗೆ 5,490 ರೂಪಾಯಿ,ಕಾರ್ಬ‌ನ್‌ ಎ 99 ಸ್ಮಾರ್ಟ್‌ಫೋನಿಗೆ 6,590 ಬೆಲೆಯನ್ನು ಕಾರ್ಬ‌ನ್‌ ನಿಗದಿ ಮಾಡಿದೆ. ಹೀಗಾಗಿ ಮುಂದಿನ ಪುಟದಲ್ಲಿ ಈ ನಾಲ್ಕು ಸ್ಮಾರ್ಟ್‌ಫೋನಿನ ವಿಶೇಷತೆಯನ್ನು ನೀಡಲಾಗಿದ್ದು ಒಂದೊಂದೆ ಪುಟವನ್ನು ತಿರುಗಿಸಿ ಓದಿಕೊಂಡು ಹೋಗಿ.

ಕಾರ್ಬನ್ ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

 ಕಾರ್ಬ‌ನ್‌ ಎ 16

ಕಾರ್ಬ‌ನ್‌ ಎ 16

ಬೆಲೆ:6,490

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGA ಸ್ಕ್ರೀನ್‌(480x800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
512MB ರ್‍ಯಾಮ್‌
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1350mAh ಬ್ಯಾಟರಿ

 ಕಾರ್ಬ‌ನ್‌ ಎ 99

ಕಾರ್ಬ‌ನ್‌ ಎ 99

ಬೆಲೆ:6,590

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGA ಸ್ಕ್ರೀನ್‌(480x800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
512MB RAM
4GB ಆಂತರಿಕ ಮೆಮೋರಿ
32GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1400mAh ಬ್ಯಾಟರಿ

 ಕಾರ್ಬ‌ನ್‌ ಎ35

ಕಾರ್ಬ‌ನ್‌ ಎ35

ಬೆಲೆ:7,490

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ qHD ಐಪಿಎಸ್‌ ಸ್ಕ್ರೀನ್
ಆಂಡ್ರಾಯ್ಡ್‌ 4.0 ಐಸಿಎಸ್‌ ಓಎಸ್‌
1GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
512MB ರ್‍ಯಾಮ್‌
5 ಎಂಪಿ ಹಿಂದುಗಡೆ ಕ್ಯಾ
2 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
1800mAh ಬ್ಯಾಟರಿ

  ಕಾರ್ಬ‌ನ್‌ ಎ 90

ಕಾರ್ಬ‌ನ್‌ ಎ 90

ಬೆಲೆ:5,490

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಐಪಿಎಸ್‌ ಸ್ಕ್ರೀನ್‌
ಆಂಡ್ರಾಯ್ಡ್‌ 4.0 ಐಸಿಎಸ್‌ ಓಎಸ್‌
1GHz ಪ್ರೊಸೆಸರ್‌
512MB ರ್‍ಯಾಮ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
1400mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+