Home
ಮೊಬೈಲ್

ಕಾರ್ಬನ್ ತಯಾರಿಯ ಕಿಟ್‌ಕ್ಯಾಟ್ ಹ್ಯಾಂಡ್‌ಸೆಟ್‌ಗಳು

By Shwetha

ಸ್ಥಳೀಯ ಹ್ಯಾಂಡ್‌ಸೆಟ್ ಮಾರುಕಟ್ಟೆಯಲ್ಲಿ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳು ಹೊಸ ಜಾದೂವನ್ನೇ ಸೃಷ್ಟಿಸಿದೆ. ಈ ಓಎಸ್ ಮಾಡಿರುವ ಜಾದೂವಿನಿಂದ ಹೆಚ್ಚಿನ ಎಲ್ಲಾ ಸೆಟ್‌ಗಳು ಆಂಡ್ರಾಯ್ಡ್‌ನ್ನೇ ಮುಖ್ಯ ಚಾಲನೆಯನ್ನಾಗಿಸಿಕೊಂಡಿವೆ. ಇಂತಹುದೇ ಸೆಟ್‌ಗಳ ತಯಾರಿಯಲ್ಲಿ ತೊಡಗಿರುವ ಕಂಪೆನಿ ಕಾರ್ಬನ್ ಆಗಿದೆ.

ಮೈಕ್ರೋಮ್ಯಾಕ್ಸ್‌ನಂತೆ ಕಾರ್ಬನ್ ಕೂಡ ನಂಬರ್ ಒನ್ ಪಟ್ಟಕ್ಕೇರುವ ನಿಟ್ಟಿನಲ್ಲಿ ಮುಂಚೂಣಿಯಲ್ಲಿದೆ. ತನ್ನೆಲ್ಲಾ ಡಿವೈಸ್‌ಗಳಲ್ಲಿ ಆಂಡ್ರಾಯ್ಡ್ ಕಿಟ್‌ಕ್ಯಾಟ್ ಅನ್ನು ಒದಗಿಸುವ ಮೂಲಕ ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನಕ್ಕೇರುವ ತನ್ನ ಸ್ಪರ್ಧೆಯನ್ನು ಹೆಚ್ಚಿಸಿದೆ.

ಇತ್ತೀಚೆಗೆ ಕಾರ್ಬನ್ ಕಿಟ್‌ಕ್ಯಾಟ್ ಆವೃತ್ತಿಯುಳ್ಳ ಮೊಬೈಲ್ ಫೋನ್‌ಗಳನ್ನೇ ಮಾರುಕಟ್ಟೆಗೆ ಲಾಂಚ್ ಮಾಡಿದ್ದು ಇವುಗಳು ಉತ್ತಮ ಖರೀದಿಯಲ್ಲಿ ಮುಖ್ಯ ಪಾತ್ರವನ್ನು ವಹಿಸಿದೆ. ಹಾಗಿದ್ದರೆ ಕಾರ್ಬನ್ ತಯಾರಿಯ ಆ ಫೋನ್‌ಗಳು ಯಾವುವು ಎಂಬುದನ್ನು ನೋಡೋಣ.

#1

#1

ಬೆಲೆ ರೂ: 8,585
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2000 mAh Li-Ion ಬ್ಯಾಟರಿ

#2

#2

ಬೆಲೆ ರೂ: 12,899
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 720x1080 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1700 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2000 mAh Li-Polymer ಬ್ಯಾಟರಿ

#3

#3

ಬೆಲೆ ರೂ: 8,290
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 MB RAM
1800 mAh Li-Ion ಬ್ಯಾಟರಿ

#4

#4

ಬೆಲೆ ರೂ: 4,099
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 MB RAM
1400 mAh Li-Ion ಬ್ಯಾಟರಿ

#5

#5

ಬೆಲೆ ರೂ: 4,499
ಪ್ರಮುಖ ವೈಶಿಷ್ಟ್ಯಗಳು
4.3 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 MB RAM
1400 mAh Li-Ion ಬ್ಯಾಟರಿ

#6

#6

ಬೆಲೆ ರೂ: 5,690
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 MB RAM
1700 mAh Li-Ion ಬ್ಯಾಟರಿ

#7

#7

ಬೆಲೆ ರೂ: 4,499
ಪ್ರಮುಖ ವೈಶಿಷ್ಟ್ಯಗಳು
4.3 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 MB RAM
1400 mAh Li-Ion ಬ್ಯಾಟರಿ

#8

#8

ಬೆಲೆ ರೂ: 3,583
ಪ್ರಮುಖ ವೈಶಿಷ್ಟ್ಯಗಳು
3.5 ಇಂಚಿನ 320x480 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
3 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, ವೈಫೈ
512 MB ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
256 MB RAM
1250 mAh Li-Ion ಬ್ಯಾಟರಿ

#9

#9

ಬೆಲೆ ರೂ: 3,040
ಪ್ರಮುಖ ವೈಶಿಷ್ಟ್ಯಗಳು
3.5 ಇಂಚಿನ 320x480 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
1000 MHz ಪ್ರೊಸೆಸರ್
3 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, ವೈಫೈ
32 ಜಿಬಿಗೆ ಇದನ್ನು ವಿಸ್ತರಿಸಬಹುದು
256 MB RAM
1300 mAh ಬ್ಯಾಟರಿ

#10

#10

ಬೆಲೆ ರೂ: 5,189
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, ವೈಫೈ, 3 ಜಿ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 MB RAM
1400 mAh Li-Ion ಬ್ಯಾಟರಿ

Best Mobiles in India

English summary
This article tells about Karbonn Titanium S19 and 10 More Dual SIM Android KitKat Smartphones Launched by Karbonn Recently.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+