ಕಾರ್ಬನ್ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಆನ್‌ಲೈನಲ್ಲಿ ಲಭ್ಯ
oi
-Ashwath
By Ashwath
ಕಾರ್ಬನ್ ಕಂಪೆನಿಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಆನ್‌ಲೈನ್ ಶಾಪಿಂಗ್ ತಾಣದಲ್ಲಿ ಲಭ್ಯವಿದೆ. ಡ್ಯುಯಲ್ ಸಿಮ್ ಹಾಕಬಹುದಾದ ಟೈಟಾನಿಯಂ ಎಸ್5ಐ ಆನ್‌ಲೈನ್ ಶಾಪಿಂಗ್ ತಾಣ ಹೋಮ್‌ಶಾಪ್.18 ಲಭ್ಯವಿದ್ದು, ಸ್ಮಾರ್ಟ್‌ಫೋನಿಗೆ 7999 ರೂಪಾಯಿ ನಿಗದಿ ಮಾಡಿದೆ.
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್,8 ಎಂಪಿ ಹಿಂದುಗಡೆ ಕ್ಯಾಮೆರಾ,ಮುಂದುಗಡೆ ವಿಜಿಎ ಕ್ಯಾಮೆರಾ,2000 mAh ಬ್ಯಾಟರಿಯನ್ನು ಸ್ಮಾರ್ಟ್‌ಫೋನ್ ಒಳಗೊಂಡಿದೆ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಕಾರ್ಬನ್ ಟೈಟಾನಿಯಂ ಎಸ್5ಐ
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(480 x 854 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1 GHz ಡ್ಯುಯಲ್ ಕೋರ್ ಪ್ರೊಸೆಸರ್
512 MB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ
Comments
Best Mobiles in India
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed
Story first
published: Thursday, January 23, 2014, 16:44 [IST]
Other articles published on Jan 23, 2014


Click it and Unblock the Notifications
