ಕಾರ್ಬನ್ ಸ್ಮಾರ್ಟ್‌ಫೋನ್ ಬೆಲೆ ದಿಢೀರ್ ಇಳಿಕೆ
ಕಾರ್ಬನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್.ಎಸ್ 9 ಟೈಟಾನಿಯಂ 5.5 ಇಂಚಿನ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬೆಲೆ ಕಡಿಮೆಯಾಗಿದೆ.ಆರಂಭದಲ್ಲಿ ಈ ಸ್ಮಾರ್ಟ್‌ಫೋನ್ 19,990 ಬೆಲೆಯಲ್ಲಿ ಬಿಡುಗಡೆಯಾಗಿದ್ದರೆ, ಈಗ ಈ ಸ್ಮಾರ್ಟ್‌ಫೋನ್ ಬೆಲೆ ಎರಡು ಸಾವಿರ ರೂಪಾಯಿ ಕಡಿಮೆಯಾಗಿದೆ. ಹೀಗಾಗಿ ಹೊಸದಾಗಿ ಕಾರ್ಬನ್ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದ ಗ್ರಾಹಕರಿಗಾಗಿ ಇಲ್ಲಿ ಹತ್ತು ಆನ್‌ಲೈನ್ ಶಾಪಿಂಗ್ ತಾಣಗಳ ಮಾಹಿತಿಯನ್ನು ನೀಡಲಾಗಿದೆ. ಒಂದೊಂದೆ ಪುಟವನ್ನು ತಿರುಗಿಸಿ ಯಾವ ಆನ್‌ಲೈನ್ ಶಾಪಿಂಗ್ ತಾಣದಲ್ಲಿ ಎಷ್ಟು ರೂಪಾಯಿ ನಿಗದಿ ಮಾಡಿದ್ದಾರೆ ಎನ್ನುವುದನ್ನು ನೋಡಿಕೊಂಡು ಹೋಗಿ. ನಂತರ ಇಷ್ಟವಾದ ತಾಣದಲ್ಲಿ ಹೊಸ ಕಾರ್ಬ್‌ನ್ ಸ್ಮಾರ್ಟ್‌ಫೋನ್ ಖರೀದಿಸಿ.
ಕಾರ್ಬನ್ ಎಸ್ 9 ಟೈಟಾನಿಯಂ
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
5.5 ಇಂಚಿನ ಐಪಿಎಸ್ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್
1.2GHz ಕ್ವಾಡ್‌ಕೋರ್ ಪ್ರೊಸೆಸರ್
16GB ಆಂತರಿಕ ಮೆಮೋರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2,600mAh ಬ್ಯಾಟರಿ
ಕಾರ್ಬನ್ ಎಸ್ 9 ಟೈಟಾನಿಯಂ ಸ್ಮಾರ್ಟ್‌ಫೋನಿನ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

infibeam.com

amazon.in

saholic.com

ebay.in

shopclues.com

flipkart.com

shopping.indiatimes.com

snapdeal.com

themobilestore.in



Click it and Unblock the Notifications



