ಕಾರ್ಬನ್ ಬಿಡುಗಡೆ ಮಾಡಲಿದೆ ಫುಲ್ ಎಚ್‌ಡಿ ಸ್ಕ್ರೀನ್ ಸ್ಮಾರ್ಟ್‌ಫೋನ್
ಕಾರ್ಬನ್ ಸದ್ಯದಲ್ಲೇ ಹೊಸ ಫುಲ್‌ಎಚ್‌ಡಿ ಸ್ಕ್ರೀನ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲಿದೆ. ಟೈಟಾನಿಯಂ ಎಕ್ಸ್ ಹೆಸರಿನ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲಿದ್ದು ಕಂಪೆನಿಯ ವೆಬ್‌ಸೈಟ್‌ನಲ್ಲಿ ಈ ಸ್ಮಾರ್ಟ್‌ಫೋನ್ ಲಿಸ್ಟ್ ಅಗಿದೆ.
ಈ ಸ್ಮಾರ್ಟ್‌ಫೋನ್ ದರವನ್ನು ಕಂಪೆನಿ ಪ್ರಕಟಿಸಿಲ್ಲ.5 ಇಂಚಿನ ಎಚ್‌ಡಿ ಸ್ಕ್ರೀನ್ ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್,1.5GHz ಕ್ವಾಡ್ ಕೋರ್ ಪ್ರೊಸೆಸರ್‌ನ್ನು ಈ ಸ್ಮಾರ್ಟ್‌ಫೋನ್ ಒಳಗೊಂಡಿರುತ್ತದೆ ಎಂದು ಹೇಳಿದೆ.ಸ್ಮಾರ್ಟ್‌ಫೋನಿನ ಸಂಪೂರ್ಣ ವಿಶೇಷತೆ ಸದ್ಯದಲ್ಲೇ ಬಿಡುಗಡೆಯಾದ ಬಳಿಕ ತಿಳಿಯಬೇಕಿದೆ.

ಕಾರ್ಬನ್ ಟೈಟಾನಿಯಂ ಎಕ್ಸ್
ವಿಶೇಷತೆ:
5 ಇಂಚಿನ ಎಚ್‌ಡಿ ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 13 ಎಂಪಿ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2300mAh ಬ್ಯಾಟರಿ
ಇದನ್ನೂ ಓದಿ: ಕಾರ್ಬನ್ ಎಸ್ 9 ಸ್ಮಾರ್ಟ್‌ಫೋನ್ ಬೆಲೆ ದಿಢೀರ್ ಇಳಿಕೆ
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470


Click it and Unblock the Notifications
