ಕಡಿಮೆ ಬೆಲೆಯ ದೊಡ್ಡ ಸ್ಕ್ರೀನ್ ಹೊಂದಿರುವ ಫ್ಯಾಬ್ಲೆಟ್‌ಗಳು
ಬಿಎಸ್‌ಎನ್‌ಎಲ್ ಚಾಂಪಿಯನ್ ಮಾರುಕಟ್ಟೆಗೆ ದೊಡ್ಡ ಸ್ಕ್ರೀನ್ ಹೊಂದಿರುವ ಫ್ಯಾಬ್ಲೆಟ್‌ನ್ನು ಬಿಡುಗಡೆ ಮಾಡಿದೆ.ಬಿಎಸ್‌ಎನ್‌ಎಲ್ ಚಾಂಪಿಯನ್ ಡಿಎಂ6513 6,999 ರೂಪಾಯಿ ಬೆಲೆಯನ್ನು ನಿಗದಿ ಮಾಡಿದೆ.ಫ್ಯಾಬ್ಲೆಟ್ ಬಿಡುಗಡೆ ಮಾಡಿದ್ದರೂ ಈ ಫ್ಯಾಬ್ಲೆಟ್ ವಿಶೇಷತೆಯನ್ನು ಸರಿಯಾಗಿ ಬಹಿರಂಗ ಪಡಿಸಿಲ್ಲ. ಪಿಕ್ಸೆಲ್, ಸ್ಕ್ರೀನ್ ವಿಧ, ಪ್ರೊಸೆಸರ್ ಕಂಪೆನಿ, ರ್‍ಯಾಮ್ ಮಾಹಿತಿಯನ್ನು ನೀಡಿಲ್ಲ.
ಬಿಎಸ್‌ಎನ್‌ಎಲ್ ಚಾಂಪಿಯನ್ ಡಿಎಂ6513
ವಿಶೇಷತೆ:
ಸಿಂಗಲ್‌ಸಿಮ್
6.5 ಇಂಚಿನ ಸ್ಕ್ರೀನ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
ಡ್ಯುಯಲ್ ಕೋರ್ ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
3500mAh ಬ್ಯಾಟರಿ
ಬಿಎಸ್‌ಎನ್‌ಎಲ್ ಚಾಂಪಿಯನ್‌ದೊಡ್ಡ ಸ್ಕ್ರೀನ್ ಫ್ಯಾಬ್ಲೆಟ್ ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಗಿಝ್‌ಬಾಟ್ ಇಂದು ಮಾರುಕಟ್ಟೆಯಲ್ಲಿರುವ ದೊಡ್ಡ ಸ್ಕ್ರೀನ್ ಫ್ಯಾಬ್ಲೆಟ್‌ಗಳ ಮಾಹಿತಿಯನ್ನು ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ,ವಿಶೇಷತೆಯನ್ನು ನೋಡಿಕೊಂಡು ಹೋಗಿ.

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2
ಬೆಲೆ:14720
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
12 GB ಆಂತರಿಕ ಮೆಮೋರಿ
1 GB RAM
12 ಎಂಪಿ ಹಿಂದುಗಡೆ ಕ್ಯಾಮೆರಾ (ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
ಹೆಚ್ಚುವರಿ ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸ್ಲಾಟ್ ಇಲ್ಲ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2600 mAh ಬ್ಯಾಟರಿ

ಕಾರ್ಬನ್ ಎಸ್ 9 ಟೈಟಾನಿಯಂ
ಬೆಲೆ:9999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
5.5 ಇಂಚಿನ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
1.2GHz ಕ್ವಾಡ್‌ಕೋರ್ ಪ್ರೊಸೆಸರ್
16GB ಆಂತರಿಕ ಮೆಮೊರಿ
1 ಜಿಬಿ ರ್‍ಯಾಮ್
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2,600mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಎ075
ಬೆಲೆ:6499
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.2 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಸ್ಕ್ರೀನ್(800 x 480 ಪಿಕ್ಸೆಲ್)
ಆಂಡ್ರಾಯ್ಡ್ 4.0 ಐಸಿಎಸ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
4ಜಿಬಿ ಆಂತರಿಕ ಮೆಮೊರಿ
512 ಎಂಬಿ ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿವರಗೆ ವಿಸ್ತರಿಸಬಹುದಾದಾ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2200 mAh ಬ್ಯಾಟರಿ

ಝೋಲೋ ಕ್ಯೂ2000
ಬೆಲೆ:13,900
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಎಚ್‌ಡಿ ಸ್ಕ್ರೀನ್(720x1280)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
8 GB ಆಂತರಿಕ ಮೆಮೊರಿ
1 GB RAM
1.2 GHz ಕ್ವಾಡ್ ಕೋರ್ ಪ್ರೊಸೆಸರ್
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2600 mAh ಬ್ಯಾಟರಿ

ಸ್ಪೈಸ್ ಸ್ಟೆಲ್ಲರ್ ಪಿನಾಕಲ್ ಪ್ರೋ
ಬೆಲೆ:12,390
ವಿಶೇಷತೆ:
5.3 ಇಂಚಿನ qHD ಐಪಿಎಸ್ ಕೆಪಾಸಿಟಿವ್‌ಸ್ಕ್ರೀನ್( 960 x 540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೋಸೆಸರ್
1GB RAM
16GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,3G,ಬ್ಲೂಟೂತ್,ಜಿಪಿಎಸ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,550 mAh ಬ್ಯಾಟರಿ

ಜಿಯೋನೀ ಜಿ ಪ್ಯಾಡ್ ಜಿ3
ಬೆಲೆ:8,849
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(854 × 480 ಪಿಕ್ಸೆಲ್)
1.2 GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
5 ಎಂಪಿ ಮುಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1GB RAM
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2250 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಕ್ಸ್ ಎಲ್ ಎ119
ಬೆಲೆ:13990
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
6 ಇಂಚಿನ ಐಪಿಎಸ್ ಸ್ಕ್ರೀನ್(960 ×540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
1GB RAM
4ಜಿಬಿ ಆಂತರಿಕ ಮೆಮೊರಿ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2450mAh ಬ್ಯಾಟರಿ

ಸ್ಪೈಸ್ ಪಿನಾಕಲ್ ಸ್ಟೈಲಸ್:
ಬೆಲೆ:12,999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಕೆಪಾಸಿಟಿವ್ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
8 ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2500 mAh ಬ್ಯಾಟರಿ

ಕಾರ್ಬನ್ ಎ 30
ಬೆಲೆ:7579
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.9 ಇಂಚಿನ ಕೆಪಾಸಿಟಿವ್ ಸ್ಕ್ರೀನ್(800 x 480 ಪಿಕ್ಸೆಲ್)
1 GHz ಡ್ಯುಯಲ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.0 ಐಸಿಎಸ್ ಓಎಸ್
2ಜಿಬಿ ಆಂತರಿಕ ಮೆಮೊರಿ
512 ಎಂಬಿ ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2500 mAh ಬ್ಯಾಟರಿ


Click it and Unblock the Notifications