Subscribe to Gizbot

15 - 25 ಸಾವಿರದೊಳಗಿನ ಸ್ಮಾರ್ಟ್‌ಫೋನ್‌ಗಳು

Posted By:

ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಪ್ರತಿನಿತ್ಯ ಬೇರೆ ಬೇರೆ ಕಂಪೆನಿಗಳು ಹೊಸ ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡುತ್ತಲೇ ಬಂದಿದ್ದಾರೆ.ನಿನ್ನೆಯಷ್ಟೇ ಎಲ್‌ಜಿ ನೆಕ್ಸಾಸ್‌ ಸ್ಮಾರ್ಟ್‌ಫೋನ್‌ ಭಾರತದ ಮಾರುಕಟ್ಟೆ ಬರಲಿರುವುದನ್ನು flipkart ಪ್ರಕಟಿಸಿತ್ತು. ಹೀಗಾಗಿ ಗಿಜ್ಬಾಟ್ ಇತ್ತೀಚಿಗೆ ಬಿಡುಗಡೆಯಾಗಿರುವ 15 ಸಾವಿರ ಮತ್ತು 25 ಸಾವಿರದೊಳಗಿನ ಟಾಪ್‌ ಕಂಪೆನಿಗಳ ಐದು ಸ್ಮಾರ್ಟ್‌ಫೋನ್‌ಗಳ ಮಾಹಿತಿ ತಂದಿದೆ. ಒಂದೊಂದೆ ಪುಟ ತಿರುಗಿಸಿ ಮಾಹಿತಿಯನ್ನು ಓದಿಕೊಂಡು ಹೋಗಿ.ನಂತರ ನಿಮಗಿಷ್ಟವಾದ ಕಂಪೆನಿ ಸ್ಮಾರ್ಟ್‌ಫೋನ್‌ನ್ನು ಆನ್‌ಲೈನ್‌ಲ್ಲಿ ಖರೀದಿಸಿ.

ಇದನ್ನೂ ಓದಿ : ಉಸೇನ್‌ ಬೋಲ್ಟ್‌ಗಿಂತಲೂ ವೇಗವಾಗಿ ಓಡುತ್ತೆ ಈ ರೊಬೊಟ್‌

ಹೊಸದಾಗಿ ಬಂದಿರುವ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ : ಗಿಜ್ಬಾಟ್‌ ಗ್ಯಾಲರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಸೋನಿ ಎಕ್ಸ್‌ಪೀರಿಯಾ ಎಸ್‌ ಪಿ

15 - 25 ಸಾವಿರದೊಳಗಿನ ಸ್ಮಾರ್ಟ್‌ಫೋನ್‌ಗಳು

ವಿಶೇಷತೆ:
4.6 ಇಂಚಿನ ಟಿಎಫ್‌ಟಿ ಎಚ್‌ಡೊ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್
ಆಂಡ್ರಾಯ್ಡ್‌ ಜೆಲ್ಲಿ ಬೀನ್‌ 4.1 ಓಎಸ್‌
1.7 GHz ಕ್ವಾಲ್ಕಂ ಸ್ನಾಪ್‌ಡ್ರಾಗನ್‌ ಡ್ಯುಯಲ್‌ ಕೋರ್‌ ಪ್ರೋಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಮುಂದುಗಡೆ ಕ್ಯಾಮೆರಾ
1 GB RAM
8 GB ಆಂತರಿಕ ಮೆಮೋರಿ
32 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2370 mAh ಬ್ಯಾಟರಿ
ರೂ.24,390 ಬೆಲೆಯಲ್ಲಿ ಖರೀದಿಸಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ರ್ಯಾಂಡ್‌ ಡ್ಯುಯೊಸ್‌

15 - 25 ಸಾವಿರದೊಳಗಿನ ಸ್ಮಾರ್ಟ್‌ಫೋನ್‌ಗಳು

ವಿಶೇಷತೆ :
ಡ್ಯುಯಲ್ ಸಿಮ್ (GSM + GSM)
ಅಂಡ್ರಾಯ್ಡ್ v4.1 (ಜೆಲ್ಲಿ ಬೀನ್) ಒಎಸ್
5-ಇಂಚಿನ ಕೆಪ್ಯಾಸಿಟಿಟೆವ್ ಟಚ್‌ಸ್ಕ್ರೀನ್‌
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಎದುರುಗಡೆ ಕ್ಯಾಮೆರಾ
64 GB ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ
1 GB RAM
2100 mAh Li-Ion ಬ್ಯಾಟರಿ
ರೂ. 19,500 ಬೆಲೆಯಲ್ಲಿ ಖರೀದಿಸಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ರ್ಯಾಂಡ್ ಕ್ವಾಟ್ರೋ

15 - 25 ಸಾವಿರದೊಳಗಿನ ಸ್ಮಾರ್ಟ್‌ಫೋನ್‌ಗಳು

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಟಿಎಫ್‌ಟಿ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್
1.2 GHz ಕ್ವಾಡ್‌ ಕೋರ್‌ ಎ5 ಪ್ರೋಸೆಸರ್
ಅಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಒಎಸ್
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
1 GB RAM
8 GB ಆಂತರಿಕ ಮೆಮೋರಿ
32 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ
ರೂ. 16,570 ಬೆಲೆಯಲ್ಲಿ ಖರೀದಿಸಿ

ಸೋನಿ ಎಕ್ಸ್‌ಪೀರಿಯಾ ಎಲ್‌

15 - 25 ಸಾವಿರದೊಳಗಿನ ಸ್ಮಾರ್ಟ್‌ಫೋನ್‌ಗಳು

ವಿಶೇಷತೆ:
ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್‌
4.3 ಇಂಚಿನ ಕ್ಯಾಪಸಿಟೆಟೆವ್‌ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್‌)
1GHz ಡ್ಯುಯಲ್‌ ಕೋರ್‌ ಸ್ನಾಪ್‌ಡ್ರಾಗನ್‌ ಎಸ್‌4 ಪ್ಲಸ್‌ ಪ್ರೋಸೆಸರ್‌
1GB RAM
8GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32GBವರೆಗೆ ವಿಸ್ತರಸಿಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಜಿಪಿಎಸ್‌,ಎನ್‌ಎಫ್‌ಸಿ
1,750 mAh ಬ್ಯಾಟರಿ
ರೂ.18,149 ದರದಲ್ಲಿ ಖರೀದಿಸಿ

ಝೋಲೋ ಎಕ್ಸ್‌ 100

15 - 25 ಸಾವಿರದೊಳಗಿನ ಸ್ಮಾರ್ಟ್‌ಫೋನ್‌ಗಳು

ವಿಶೇಷತೆ:
4.7 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಸ್ಕ್ರೀನ್
ಆಂಡ್ರಾಯ್ಡ್ 4.0.4 ಐಸಿಎಸ್‌ ಓಎಸ್‌(ಜೆಲ್ಲಿ ಬೀನ್‌ಗೆ ಅಪ್‌ಡೆಟ್‌ ಮಾಡಬಹುದು)
2 GHz ಇಂಟೆಲ್‌ ಅಟಮ್‌ ಪ್ರೋಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
1 GB RAM
8 GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1900 mAh ಬ್ಯಾಟರಿ
ರೂ.18,799 ದರದಲ್ಲಿ ಖರೀದಿಸಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot