Home
ಮೊಬೈಲ್

25 ಸಾವಿರದೊಳಗಿನ ಬೆಸ್ಟ್‌ ಸ್ಮಾರ್ಟ್‌ಫೋನ್‌ಗಳು

By Ashwath

25 ಸಾವಿರದೊಳಗಿನ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದೀರಾ?ಹಾಗಾದ್ರೆ ಅದಕ್ಕೆ ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ಗಿಝ್‌ಬಾಟ್‌ ಇಂದು ವಿವಿಧ ಕಂಪೆನಿಗಳ 25 ಸಾವಿರ ರೂಪಾಯಿ ಒಳಗಡೆ ಬಿಡುಗಡೆಯಾಗಿರುವ ಬೆಸ್ಟ್‌ ಸಿಂಗಲ್‌ ಮತ್ತು ಡ್ಯುಯಲ್‌ ಸಿಮ್‌ ಸ್ಮಾರ್ಟ್‌‌ಫೋನ್‌ಗಳ ಮಾಹಿತಿಯನ್ನು ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ.

ಇದನ್ನೂ ಓದಿ: ಹೊಸದಾಗಿ ನೇಮಕವಾದ ಟೆಕ್ಕಿಗಳಿಗೆ ಹೆಚ್ಚು ಸಂಬಳ ನೀಡುವ ಕಂಪೆನಿಗಳು

 ಮೊಟೋ ಎಕ್ಸ್‌

ಮೊಟೋ ಎಕ್ಸ್‌

ಬೆಲೆ: 23999

ವಿಶೇಷತೆ:
ಸಿಂಗಲ್‌ ಸಿಮ್‌
4.7 ಇಂಚಿನ ಅಮೊಲೆಡ್‌ ಸ್ಕ್ರೀನ್‌‌(720 x 1280 ಪಿಕ್ಸೆಲ್‌)
ಆಂಡ್ರಾಯ್ಡ್‌ 4.4 ಕಿಟ್‌ಕ್ಯಾಟ್‌ ಓಎಸ್‌
1.7GHz ಕ್ವಾಲಕಂ ಸ್ನಾಪ್‌‌ಡ್ರಾಗನ್‌ ಡ್ಯುಯಲ್‌ ಕೋರ್‌ ಪ್ರೊಸೆಸರ್‍
2GB ರ್‍ಯಾಮ್‌
16 ಜಿಬಿ ಆಂತರಿಕ ಮೆಮೊರಿ
10 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಹಿಂದುಗಡೆ ಕ್ಯಾಮೆರಾ
ಮೆಮೊರಿ ವಿಸ್ತರಿಸಲು ಕಾರ್ಡ್‌ ಸ್ಲಾಟ್‌ ಇಲ್ಲ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್,ಎನ್‌ಎಫ್‌ಸಿ
2,200mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ರ್ಯಾಂಡ್ 2

ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ರ್ಯಾಂಡ್ 2

ಬೆಲೆ:20,646

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.25 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(720 x 1280 ಪಿಕ್ಸೆಲ್‌)
ಆಂಡ್ರಾಯ್ಡ್‌ 4.3 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1.5ಜಿಬಿ ರ್‍ಯಾಮ್‌
8ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2600 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಬೆಲೆ:18,000

ವಿಶೇಷತೆ
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಅಮೊಲೆಡ್‌ ಕ್ಯೂ ಎಚ್‌ಡಿ ಸ್ಕ್ರೀನ್‌(540 x 960 ಪಿಕ್ಸೆಲ್)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1.7GHz ಡ್ಯುಯಲ್‌ ಕೋರ್‍ ಪ್ರೊಸೆಸರ್‍
1.5GB RAM
8GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1900mAh ಬ್ಯಾಟರಿ

   ಸೋನಿ ಎಕ್ಸ್‌ಪೀರಿಯಾ ಟಿ2 ಆಲ್ಟ್ರಾ ಡ್ಯುಯಲ್‌

ಸೋನಿ ಎಕ್ಸ್‌ಪೀರಿಯಾ ಟಿ2 ಆಲ್ಟ್ರಾ ಡ್ಯುಯಲ್‌

ಬೆಲೆ:24,990

ವಿಶೇಷತೆ
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
6 ಇಂಚಿನ ಐಪಿಎಸ್‌ ಎಲ್‌ಸಿಡಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(720 x 128 ಪಿಕ್ಸೆಲ್‌)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್‌ ಓಎಸ್‌
1.4 GHz ಕ್ವಾರ್ಟೆ‌ಕ್ಸ್‌ ಕ್ವಾಡ್‌ ಕೋರ್‌ ಪ್ರೊಸೆಸರ್‌‌
8ಜಿಬಿ ಆಂತರಿಕ ಮೆಮೊರಿ
1 ಜಿಬಿ ರ್‍ಯಾಮ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
1.1 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಎನ್‌ಎಫ್‌ಸಿ,ಜಿಪಿಎಸ್‌
3000 mAh ಬ್ಯಾಟರಿ

 ಜಿಯೋನೀ ಇಲೈಫ್‌ ಇ7 ಮಿನಿ

ಜಿಯೋನೀ ಇಲೈಫ್‌ ಇ7 ಮಿನಿ

ಬೆಲೆ:17,620

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಎಚ್‌ಡಿ ಸ್ಕ್ರೀನ್(720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್
1.7 GHz ಮೀಡಿಯಾ ಟೆಕ್‌ ಅಕ್ಟಾ ಕೋರ್‌ ಪ್ರೊಸೆಸರ್‌
1ಜಿಬಿ ರ್‍ಯಾಮ್
13 ಎಂಪಿ ತಿರುಗಿಸಬಲ್ಲ ಕ್ಯಾಮೆರಾ
16 ಜಿಬಿ ಆಂತರಿಕ ಮೆಮೊರಿ
ಹೆಚ್ಚುವರಿ ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸ್ಲಾಟ್‌ ಇಲ್ಲ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2200 mAh ಬ್ಯಾಟರಿ

 ಇಂಟೆಕ್ಸ್‌ ಅಕ್ವಾ ಆಕ್ಟಾ

ಇಂಟೆಕ್ಸ್‌ ಅಕ್ವಾ ಆಕ್ಟಾ

ಬೆಲೆ:18999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
6 ಇಂಚಿನ ಎಚ್‌ಡಿ ಐಪಿಎಸ್‌ ಸ್ಕ್ರೀನ್‌
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.7 GHz ಮೀಡಿಯಾ ಟೆಕ್‌ ಅಕ್ಟಾ ಕೋರ್‌ ಪ್ರೊಸೆಸರ್‌‌
700 MHz Mali 450-MP4 GPU
2ಜಿಬಿ ರ್‍ಯಾಮ್‌
16ಜಿಬಿ ಆಂತರಿಕ ಮೆಮೊರಿ
ಎಲ್‌ಇಡಿ ಫ್ಲ್ಯಾಶ್‌ ಹೊಂದಿರುವ 13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌‌,ಜಿಪಿಎಸ್‌
2300 mAh ಬ್ಯಾಟರಿ

 ನೋಕಿಯಾ ಲೂಮಿಯಾ 1320

ನೋಕಿಯಾ ಲೂಮಿಯಾ 1320

ಬೆಲೆ:20194

ವಿಶೇಷತೆ:
ಸಿಂಗಲ್‌ ಸಿಮ್‌
6 ಇಂಚಿನ ಐಪಿಎಸ್‌ ಎಲ್‌ಸಿಡಿ ಸ್ಕ್ರೀನ್‌ (720x1280 ಪಿಕ್ಸೆಲ್‌)
ವಿಂಡೋಸ್‌ ಫೋನ್‌ 8 ಓಎಸ್‌
1.7GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
1GB ರ್‍ಯಾಮ್‌
8GB ಆಂತರಿಕ ಮೆಮೋರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
64 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಕ್ಲೌಡ್‌ ಸ್ಟೋರೆಜ್‌‌ ಸ್ಕೈ ಡ್ರೈವ್‌ನಲ್ಲಿ 7 GB ಉಚಿತವಾಗಿ ಡೇಟಾ ಸಂಗ್ರಹ
3ಜಿ,ಬ್ಲೂಟೂತ್‌,ಎನ್‌ಎಫ್‌ಸಿ,ವೈಫೈ,ಜಿಪಿಎಸ್‌,ಎ-ಜಿಪಿಎಸ್‌,ಗ್ಲೋನಾಸ್‌
3,400mAh ಬ್ಯಾಟರಿ

  ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ನೈಟ್‌

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ನೈಟ್‌

ಬೆಲೆ:19,999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್‌
2 GHz ಮೀಡಿಯಾ ಟೆಕ್‌ ಆಕ್ಟಾ ಕೋರ್‍ ಪ್ರೊಸೆಸರ್‌
2 ಜಿಬಿ ರ್‍ಯಾಮ್‌
16 ಎಂಪಿ ಹಿಂದುಗಡೆ ಕ್ಯಾಮೆರಾ
8 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿ ಆಂತರಿಕ ಮೆಮೊರಿ
ಮೆಮೊರಿ ವಿಸ್ತರಿಸಲು ಕಾರ್ಡ್‌ ಸ್ಲಾಟ್‌ ಇಲ್ಲ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2350 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+