Home
ಮೊಬೈಲ್

ಕ್ವಾಡ್‌ ಕೋರ್‍ ಪ್ರೊಸೆಸರ್‍ ಹೊಂದಿರುವ ಟಾಪ್‌ ಸ್ಮಾರ್ಟ್‌ಫೋನ್‌ಗಳು

By Ashwath

ಈಗ ಹೊಸದಾಗಿ ಮಾರುಕಟ್ಟೆಗೆ ಬರುತ್ತಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ಕ್ವಾಡ್‌ ಕೋರ್‍ ಪ್ರೊಸೆಸರ್‍ ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನು ಜನ ಹೆಚ್ಚಾಗಿ ಖರೀದಿಸುತ್ತಾರೆ. ಸ್ಮಾರ್ಟ್‌ಫೋನ್‌ಲ್ಲಿ ಇಂಟರ್‌ನೆಟ್‌ ಬಳಸುವ ಜನರಲ್ಲಿ ಕ್ವಾಡ್‌ ಕೋರ್‌ ಪ್ರೊಸೆಸರ್‍ ಇರುವ ಸ್ಮಾರ್ಟ್‌ಫೋನ್‌ ಇದ್ದಲ್ಲಿ ತುಂಬಾ ವೇಗವಾಗಿ ಬ್ರೌಸಿಂಗ್‌ ಮಾಡಬಹುದು.ಹೀಗಾಗಿ ಇಲ್ಲಿ ವಿವಿಧ ಕಂಪೆನಿಗಳ ಕ್ವಾಡ್‌ ಪ್ರೊಸೆಸರ್‍ ಹೊಂದಿರುವ ಸ್ಮಾರ್ಟ್‌ಫೋನ್‌ಗಳ ಮಾಹಿತಿ ನೀಡಲಾಗಿದೆ. ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ. ನಂತರ ನಿಮಗಿಷ್ಟವಾದ ಕ್ವಾಡ್‌ಕೋರ್‌ ಪ್ರೊಸೆಸರ್‍ ಹೊಂದಿರುವ ಸ್ಮಾರ್ಟ್‌‌ಫೋನ್‌ ಖರೀದಿಸಿ.

ಹೊಸ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ : ಗ್ಯಾಲರಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿಬೀನ್‌ ಓಎಸ್‌
ಅಕ್ಟಾ ಕೋರ್‌ ಪ್ರೋಸೆಸರ್ 2GB RAM
16GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(4128 x 3096 ಪಿಕ್ಸೆಲ್‌,ಆಟೋಫೋಕಸ್‌,ಎಲ್‌ಇಡಿಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್‌
2,600mAh ಬ್ಯಾಟರಿ
ರೂ.36,490 ಬೆಲೆಯಲ್ಲಿ ಖರೀದಿಸಿ

ಎಚ್‌ಟಿಸಿ ಒನ್

ಎಚ್‌ಟಿಸಿ ಒನ್

ವಿಶೇಷತೆ:
4.7 ಇಂಚಿನ ಎಲ್‌ಸಿಡಿ 3 ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
1.7GHz ಕ್ವಾಡ್‌ ಕೋರ್‌ ಪ್ರೋಸೆಸರ್‌
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್‌ ಓಎಸ್‌
4 ಎಂಪಿ ಅಲ್ಟ್ರಾ ಪಿಕ್ಸೆಲ್‌ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಎದುರುಗಡೆ ಕ್ಯಾಮೆರಾ
2GB RAM
32/64GB ಆಂತರಿಕ ಮೊಮೊರಿ
ವೈಫಿ,ಬ್ಲೂಟೂತ್‌,ಎನ್ಎಫ್‌ಸಿ,4G,ಮೈಕ್ರೋ ಯುಎಸ್‌ಬಿ
2,300 mAh ಬ್ಯಾಟರಿ
ರೂ.40,990 ಬೆಲೆಯಲ್ಲಿ ಖರೀದಿಸಿ

 ಸೋನಿ ಎಕ್ಸ್‌ಪೀರಿಯಾ ಝಡ್‌

ಸೋನಿ ಎಕ್ಸ್‌ಪೀರಿಯಾ ಝಡ್‌

ವಿಶೇಷತೆ:
5-ಇಂಚಿನ ಟಚ್ ಸ್ಕ್ರೀನ್
1.5 GHz ಕ್ವಾಡ್‌ ಕೋರ್‍ ಪ್ರೊಸೆಸರ್‌
ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ, ಬ್ಲೂಟೂತ್,ಎನ್‌ಎಫ್‌ಸಿ,
2 GB RAM 1
6 GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2330 mAh ಬ್ಯಾಟರಿ
ರೂ.32,490ಬೆಲೆಯಲ್ಲಿ ಖರೀದಿಸಿ

 ಸೋನಿ ಎಕ್ಸ್‌ಪೀರಿಯಾ ಝಡ್ ಎಲ್

ಸೋನಿ ಎಕ್ಸ್‌ಪೀರಿಯಾ ಝಡ್ ಎಲ್

ವಿಶೇಷತೆ:
5 ಇಂಚಿನ ಟಿಎಫ್‌ಟಿ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್(1080 x 1920 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್‍ ಪ್ರೊಸೆಸರ್‍
2 GB RAM
16 GB ಆಂತರಿಕ ಮೆಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌, ಜಿಪಿಎಸ್‌
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2300 mAh ಬ್ಯಾಟರಿ
ರೂ.29,190 ಬೆಲೆಯಲ್ಲಿ ಖರೀದಿಸಿ

ಕಾರ್ಬ‌ನ್‌ ಎಸ್‌2 ಟೈಟಾನಿಯಂ

ಕಾರ್ಬ‌ನ್‌ ಎಸ್‌2 ಟೈಟಾನಿಯಂ

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟುಎಫ್‌ಟಿ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್‌ ಓಎಸ್
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
2100 mAh ಬ್ಯಾಟರಿ
ರೂ.10,368 ಬೆಲೆಯಲ್ಲಿ ಖರೀದಿಸಿ

 ಲಾವಾ ಝೋಲೋ ಕ್ಯೂ 700

ಲಾವಾ ಝೋಲೋ ಕ್ಯೂ 700

ವಿಶೇಷತೆ:
4.5 ಇಂಚಿನ qHD ಟಚ್‌ಸ್ಕ್ರೀನ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
1 GB RAM
4 GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
2400 mAh ಬ್ಯಾಟರಿ
ರೂ.9,999 ಬೆಲೆಯಲ್ಲಿ ಖರೀದಿಸಿ

ಎಲ್‌ಜಿ ಅಪ್ಟಿಮಸ್ ಜಿ ಇ 970

ಎಲ್‌ಜಿ ಅಪ್ಟಿಮಸ್ ಜಿ ಇ 970

ವಿಶೇಷತೆ:
ಆಂಡ್ರಾಯ್ಡ್‌ 4.0.4 ಜೆಲ್ಲಿಬೀನ್‌ ಓಎಸ್‌
4.7 ಇಂಚಿನ ಮಲ್ಟಿ ಟಚ್‌ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌(768 x 1280 ಪಿಕ್ಸೆಲ್‌)
1.5 GHz ಕ್ವಾಡ್‌ಕೋರ್ ಪ್ರೋಸೆಸರ್‌
13ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿ ಆಂತರಿಕ ಮೊಮೋರಿ
2 GB RAM
ವೈಫೈ,ಮೈಕ್ರೋ ಯುಎಸ್‌ಬಿ,ಬ್ಲೂಟೂತ್‌,ಎನ್‌ಎಫ್‌ಸಿ
2100 mAh ಬ್ಯಾಟರಿ
ರೂ.30,990 ಬೆಲೆಯಲ್ಲಿ ಖರೀದಿಸಿ

 ಪ್ಯಾನಸೋನಿಕ್‌ ಪಿ 51

ಪ್ಯಾನಸೋನಿಕ್‌ ಪಿ 51

ವಿಶೇಷತೆ:
ಡ್ಯುಯಲ್‌ ಸಿಮ್‌
5ಇಂಚಿನ ಎಚ್‌ಡಿ ಸ್ಕ್ರೀನ್ ಆಂಡ್ರಾಯ್ಡ್‌
4.2 ಜೆಲ್ಲಿ ಬೀನ್‌ ಓಎಸ್
1.2GHz ಪ್ರೋಸೆಸರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
1GB RAM
2500mAh ಬ್ಯಾಟರಿ
ರೂ. 21,699 ಬೆಲೆಯಲ್ಲಿ ಖರೀದಿಸಿ

ಎಲ್‌ಜಿ ನೆಕ್ಸಾಸ್‌ 4

ಎಲ್‌ಜಿ ನೆಕ್ಸಾಸ್‌ 4

ವಿಶೇಷತೆ:
4.7 ಇಂಚಿನ ಐಪಿಎಸ್‌ ಟಚ್‌ಸ್ಕ್ರೀನ್‌(1280 x 768 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‌ ಪ್ರೋಸೆಸೆರ್‌
2GB RAM
16GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ಎನ್‌ಎಫ್‌ಸಿ,ವೈರ್‌ಲೆಸ್‌ ಚಾರ್ಜಿಂಗ್‌,ವೈಫೈ,ಬ್ಲೂಟೂತ್‌
2,100 mAh ಬ್ಯಾಟರಿ
ರೂ.25,990 ಬೆಲೆಯಲ್ಲಿ ಖರೀದಿಸಿ

ಐಬಾಲ್ ಆಂಡಿ 4.7 ಜಿ

ಐಬಾಲ್ ಆಂಡಿ 4.7 ಜಿ

ವಿಶೇಷತೆ :
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1 GB RAM
16 GB ಆಂತರಿಕ ಮೆಮೋರಿ
12 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋ ಫೋಕಸ್‌,ಎಲ್‌ಇಡಿ ಫ್ಲ್ಯಾಶ್‌)
5ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌, ಜಿಪಿಎಸ್‌
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
2200 mAh ಬ್ಯಾಟರಿ
ರೂ.17,990 ಬೆಲೆಯಲ್ಲಿ ಖರೀದಿಸಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+