ಹೊಸದಾಗಿ ಬಿಡುಗಡೆಯಾಗಿರುವ ಸೋನಿ ಸ್ಮಾರ್ಟ್‌ಫೋನ್‌ಗಳು
ಜಪಾನ್ ಮೂಲದ ಸೋನಿ ಕಂಪೆನಿ ಗೃಹಬಳಕೆಯ ಉತ್ಪನ್ನದಲ್ಲಿ ಪ್ರಸಿದ್ದವಾದಂತೆ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಅಷ್ಟೇನು ಪ್ರಸಿದ್ದವಾಗಿರದಿದ್ದರೂ,ಈಗ ಮಾರುಕಟ್ಟೆಗೆ ಹೊಸ ಹೊಸ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿ ನಿಧಾನವಾಗಿ ತನ್ನತ್ತ ಗ್ರಾಹಕರನ್ನು ಸೆಳೆಯಲು ಯಶಸ್ವಿಯಾಗುತ್ತಿದೆ.
ಹಿಂದೆ ದುಬಾರಿ ಬೆಲೆಯಲ್ಲಿ ಬಿಡುಗಡೆಯಾಗಿದ್ದ ಫೋನ್‌ಗಳ ಬೆಲೆ ಸಹ ಈಗ ಇಳಿಕೆಯಾಗಿದೆ.ಹೀಗಾಗಿ ಹೊಸದಾಗಿ ಸೋನಿ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಇಲ್ಲಿ ಸೋನಿ ಸ್ಮಾರ್ಟ್‌ಫೋನ್‌ಗಳ ವಿವರ ನೀಡಲಾಗಿದೆ.ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.
ನಿರಂತರ ಸುದ್ದಿಗಾಗಿ ಕನ್ನಡ ಗಿಝ್‌ಬಾಟ್‌ನ್ನು ಫೇಸ್‌ಬುಕ್‌ನಲ್ಲಿ Like ಮಾಡಿ, ಟ್ವೀಟರ್‌ನಲ್ಲಿ Follow ಮಾಡಿ.
ಬೆಲೆ: 24490 ವಿಶೇಷತೆ ಬೆಲೆ:9,175 ವಿಶೇಷತೆ: ಬೆಲೆ:36299 ವಿಶೇಷತೆ: ಬೆಲೆ:30099 ವಿಶೇಷತೆ: ಬೆಲೆ: 35791 ವಿಶೇಷತೆ: ಬೆಲೆ:25700 ವಿಶೇಷತೆ: ಬೆಲೆ:26499 ವಿಶೇಷತೆ: ಬೆಲೆ:10940 ವಿಶೇಷತೆ: ಬೆಲೆ:12104 ವಿಶೇಷತೆ: ಬೆಲೆ:18,649 ವಿಶೇಷತೆ: ಬೆಲೆ:14,943 ವಿಶೇಷತೆ: ಬೆಲೆ:20999 ವಿಶೇಷತೆ:
ಸೋನಿ ಎಕ್ಸ್‌ಪೀರಿಯಾ ಟಿ2 ಆಲ್ಟ್ರಾ
ಸಿಂಗಲ್ ಸಿಮ್
6 ಇಂಚಿನ ಐಪಿಎಸ್ ಎಲ್‌ಸಿಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(720 x 128 ಪಿಕ್ಸೆಲ್)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.4 GHz ಕ್ವಾರ್ಟೆಕ್ಸ್ ಕ್ವಾಡ್ ಕೋರ್ ಪ್ರೊಸೆಸರ್
8ಜಿಬಿ ಆಂತರಿಕ ಮೆಮೊರಿ
1 ಜಿಬಿ ರ್‍ಯಾಮ್
13 ಎಂಪಿ ಹಿಂದುಗಡೆ ಕ್ಯಾಮೆರಾ
1.1 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಎನ್‌ಎಫ್‌ಸಿ,ಜಿಪಿಎಸ್
3000 mAh ಬ್ಯಾಟರಿ
ಸೋನಿ ಎಕ್ಸ್‌ಪೀರಿಯಾ ಇ1 ಡ್ಯುಯಲ್
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್ (480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಲಕಂ ಸ್ನಾಪ್‌ಡ್ರಾಗನ್ ಡ್ಯುಯಲ್ ಕೋರ್ ಪ್ರೊಸೆಸರ್
4ಜಿಬಿ ಆಂತರಿಕ ಮೆಮೊರಿ
512 ಎಂಬಿ ರ್‍ಯಾಮ್
ಹಿಂದುಗಡೆ 3.15 ಎಂಪಿ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾವಿಲ್ಲ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1750 mAh ಬ್ಯಾಟರಿ
ಸೋನಿ ಎಕ್ಸ್‌ಪೀರಿಯಾ ಝಡ್ 1
5 ಇಂಚಿನ ಫುಲ್ ಎಚ್‌ಡಿ TRILUMINOS ಸ್ಕ್ರೀನ್(1080x1920)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2.2GHz ಕ್ವಾಡ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
20.7 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
3000mAh ಬ್ಯಾಟರಿ
ಸೋನಿ ಎಕ್ಸ್‌ಪೀರಿಯಾ ಝಡ್
5-ಇಂಚಿನ ಕೆಪಾಸಿಟಿವ್ ಟಚ್ ಸ್ಕ್ರೀನ್(1080 x 1920 ಪಿಕ್ಸೆಲ್)
1.5 GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.1 ಜೆಲ್ಲಿಬೀನ್ ಓಎಸ್
13 ಎಂಪಿ ಹಿಂದುಗಡೆ ಕ್ಯಾಮೆರಾ
2.2 ಎಂಪಿ ಮುಂದುಗಡೆ ಕ್ಯಾಮೆರಾ
16 GB ಆಂತರಿಕ ಮಮೋರಿ
2 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
2330 mAh ಬ್ಯಾಟರಿ
ಸೋನಿ ಎಕ್ಸ್‌ಪೀರಿಯಾ ಝಡ್ ಅಲ್ಟ್ರಾ
6.4 ಇಂಚಿನ ಟಿಎಫ್‌ಟಿ ಸ್ಕ್ರೀನ್(1080x1920 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2.2GHz ಕ್ವಾಡ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ (Exmor RS sensor)
2 ಎಂಪಿ ಮುಂದುಗಡೆ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ 4G,3G,ಎನ್‌ಎಫ್‌ಸಿ,ಬ್ಲೂಟೂತ್,ವೈಫೈ
3000mAh ಬ್ಯಾಟರಿ
ಸೋನಿ ಎಕ್ಸ್‌ಪೀರಿಯಾ ಝಡ್‌ಆರ್
4.6 ಇಂಚಿನ ಎಚ್‌ಡಿ ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
2GB RAM
8GB ಆಂತರಿಕ ಮೆಮೋರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3G,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
2300 mAh ಬ್ಯಾಟರಿ
ಸೋನಿ ಎಕ್ಸ್‌ಪೀರಿಯಾ ಝಡ್ ಎಲ್
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(1080 x 1920 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
2 GB RAM
16 GB ಆಂತರಿಕ ಮೆಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್, ಜಿಪಿಎಸ್
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2300 mAh ಬ್ಯಾಟರಿ
ಸೋನಿ ಎಕ್ಸ್‌ಪೀರಿಯಾ ಎಂ
ಸಿಂಗಲ್ ಸಿಮ್
4.0 ಟಿಎಫ್‌ಟಿ ಸ್ಕ್ರೀನ್(480 x 854 ಪಿಕ್ಸೆಲ್)
1GHz ಡ್ಯುಯಲ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೊರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್, ಜಿಪಿಎಸ್
1750 mAh ಬ್ಯಾಟರಿ
ಸೋನಿ ಎಕ್ಸ್‌ಪೀರಿಯಾ ಎಂ ಡ್ಯುಯಲ್
ಡ್ಯುಯಲ್ ಸಿಮ್
4.0 ಟಿಎಫ್‌ಟಿ ಸ್ಕ್ರೀನ್(480 x 854 ಪಿಕ್ಸೆಲ್)
1GHz ಡ್ಯುಯಲ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೊರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್, ಜಿಪಿಎಸ್
1750 mAh ಬ್ಯಾಟರಿ
ಸೋನಿ ಎಕ್ಸ್‌ಪೀರಿಯಾ ಸಿ
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(960 x 540 ಪಿಕ್ಸೆಲ್)
1.2 GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್4.2.2 ಜೆಲ್ಲಿ ಬೀನ್ ಓಎಸ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
0.3 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಜಿಪಿಎಸ್,ಎ-ಜಿಪಿಎಸ್,ಬ್ಲೂಟೂತ್,ವೈಫೈ,ಡಿಎಲ್‌ಎನ್‌ಎಎ
2330 mAh ಬ್ಯಾಟರಿ
ಸೋನಿ ಎಕ್ಸ್‌ಪೀರಿಯಾ ಎಲ್
4.3 ಇಂಚಿನ ಕ್ಯಾಪಸಿಟೆಟೆವ್ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿಬೀನ್ ಓಎಸ್
1GHz ಡ್ಯುಯಲ್ ಕೋರ್ ಸ್ನಾಪ್‌ಡ್ರಾಗನ್ ಎಸ್4 ಪ್ಲಸ್ ಪ್ರೋಸೆಸರ್
1GB RAM
8GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32GBವರೆಗೆ ವಿಸ್ತರಸಿಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
1,750 mAh ಬ್ಯಾಟರಿ
ಸೋನಿ ಎಕ್ಸ್‌ಪೀರಿಯಾ ಎಸ್‌ಪಿ
4.6 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿಬೀನ್ ಓಎಸ್
1.7GHz ಡ್ಯುಯಲ್ ಕೋರ್ ಸ್ನಾಪ್‌ಡ್ರಾಗನ್ ಎಸ್4 ಪ್ರೋಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1 GB RAM
8GB ಆಂತರಿಕ ಮೆಮೋರಿ
ವೈಫೈ,ಜಿಪಿಎಸ್,ಎನ್‌ಎಫ್‌ಸಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,370 mAh ಬ್ಯಾಟರಿ


Click it and Unblock the Notifications



