Home
ಮೊಬೈಲ್

ಲಾವಾದಿಂದ ಕಡಿಮೆ ಬೆಲೆಯ ಕ್ವಾಡ್‌ಕೋರ್‌ ಸ್ಮಾರ್ಟ್‌‌ಫೋನ್‌ ಬಿಡುಗಡೆ

By Ashwath

ಲಾವಾ ಕಂಪೆನಿಯ ಕಡಿಮೆ ಬೆಲೆಯ ಕ್ವಾಡ್‌ ಕೋರ್‍ ಪ್ರೊಸೆಸರ್‌‌‌ ಸ್ಮಾರ್ಟ್‌‌ಫೋನ್‌ ಆನ್‌ಲೈನ್‌ ಶಾಪಿಂಗ್‌ ತಾಣದಲ್ಲಿ ಲಭ್ಯವಿದೆ.4 ಇಂಚಿನ ಸ್ಕ್ರೀನ್‌ ಐರಿಸ್‌ 406 ಕ್ಯೂ ಸ್ಮಾರ್ಟ್‌ಫೋನ್‌ ಫ್ಲಿಪ್‌ಕರ್ಟ್‌ನಲ್ಲಿ 6999 ರೂಪಾಯಿ ಬೆಲೆಯಲ್ಲಿ ಲಭ್ಯವಿದ್ದು ಗ್ರಾಹಕರು ಖರೀದಿಸಬಹುದಾಗಿದೆ.

64x124x10.3 ಮಿ.ಮೀ ಗಾತ್ರದ ಸ್ಮಾರ್ಟ್‌‌ಫೋನ್‌‌ ಆಂಡ್ರಾಯ್ಡ್ 4.3 ಜೆಲ್ಲಿ ಬೀನ್‌ ಓಎಸ್‌,1.2 GHz ಕ್ವಾಲಕಂ ಸ್ನಾಪ್‌ಡ್ರಾಗನ್‌ ಕ್ವಾಡ್‌ ಕೋರ್‌ ಪ್ರೊಸೆಸರ್‌,1GB RAMನ್ನು ಒಳಗೊಂಡಿದೆ.

 ಲಾವಾದಿಂದ ಕಡಿಮೆ ಬೆಲೆಯ ಕ್ವಾಡ್‌ಕೋರ್‌ ಸ್ಮಾರ್ಟ್‌‌ಫೋನ್‌ ಬಿಡುಗಡೆ
ಲಾವಾ ಐರಿಸ್‌ 406 ಕ್ಯೂ
ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಐಪಿಎಸ್‌ ಸ್ಕ್ರೀನ್‌(800 × 480 ಪಿಕ್ಸೆಲ್‌)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಲಕಂ ಸ್ನಾಪ್‌ಡ್ರಾಗನ್‌ ಕ್ವಾಡ್‌ ಕೋರ್‌ ಪ್ರೊಸೆಸರ್‌
1GB RAM
4ಜಿಬಿ ಆಂತರಿಕ ಮೆಮೊರಿ‌
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌‌‌,ಜಿಪಿಎಸ್‌
1700 mAh ಬ್ಯಾಟರಿ

ಇದನ್ನೂ ಓದಿ: ಗೆಲಾಕ್ಸಿ ಎಸ್‌5 ಸ್ಕ್ರೀನ್‌ಗೆ ಸುತ್ತಿಗೆಯಿಂದ ಹೊಡೆದರೆ ಏನಾಗುತ್ತದೆ?

ನಿರಂತರ ಸುದ್ದಿಗಾಗಿ ಕನ್ನಡ ಗಿಝ್‌‌ಬಾಟ್‌‌ನ್ನು ಫೇಸ್‌ಬುಕ್‌ನಲ್ಲಿ Like ಮಾಡಿ, ಟ್ವೀಟರ್‌ನಲ್ಲಿ Follow ಮಾಡಿ‌.

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+