ಲಾವಾದಿಂದ ಮತ್ತೊಂದು ಸ್ಮಾರ್ಟ್‌ಫೋನ್
ಲಾವಾ ಕಂಪೆನಿಯ ಅಭಿಮಾನಿಗಳಿಗೆ ಗುಡ್‌ನ್ಯೂಸ್.ಲಾವಾ ಕಂಪೆನಿ ಮತ್ತೊಂದು ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು, ಈ ಸ್ಮಾರ್ಟ್‌ಫೋನ್‌ಗೆ ಐರಿಸ್ 455 ಎಂದು ಹೆಸರಿಟ್ಟಿದ್ದಾರೆ.
ಈಗಾಗ್ಲೇ ಲಾವಾ ಐರಿಸ್ ಶ್ರೇಣಿಯಲ್ಲಿ 502,349, 351, 355 ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಬಿಟ್ಟಿದ್ದು,ಈ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಕಂಪೆನಿ ನಿಖರವಾಗಿ ಬೆಲೆ ತಿಳಿಸಿದ್ದರೂ ಸುಮಾರು 10ಸಾವಿರ ರೂಪಾಯಿ ಬೆಲೆ ನಿಗದಿ ಪಡಿಸುವ ಸಾಧ್ಯತೆ ಇದೆ.

ಲಾವಾ ಐರಿಸ್ 455
ವಿಶೇಷತೆ:
4.5 ಇಂಚಿನ qHD ಐಪಿಎಸ್ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್(960 x 540 ಪಿಕ್ಸೆಲ್)
1GHz ಡ್ಯುಯಲ್ ಕೋರ್ ಪ್ರೋಸೆಸರ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
4GB ಆಂತರಿಕ ಮೆಮೋರಿ
512MB RAM
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಅಟೋ ಫೋಕಸ್,ಎಲ್‌ಇಡಿ ಫ್ಲ್ಯಾಶ್‌ವಿರುವ 5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3G, ಬ್ಲೂಟೂತ್,ವೈಫೀ,ಜಿಪಿಎಸ್ .
1,500 mAh ಬ್ಯಾಟರಿ
ಟ್ವೀಟರ್‌ನಲ್ಲಿ ಗಿಜ್ಬಾಟ್‌ನ್ನು ಫಾಲೋಮಾಡಿ
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999


Click it and Unblock the Notifications